
ಈ ಗುಲಾಬಿಯ ಕೆಂಚದೆತ್ತಣದೊ! ಇದರ ಬೇ ರೀಂಟಿತೇಂ ಚಲುವೆಯೊರ್ವಳ ರಕುತ ಕಣವ? ಈ ನದಿಯನಪ್ಪಿರುವ ಪಸುರೊ! ಪಿಂತಿತ್ತಳಿದ ಬಿರಯಿಯೋರ್ವನ ತಲೆಯ ಪಾಗಿದಕೆ ಬೇರೇಂ? *****...
ತನ್ನ ತಾನು ಗೆದ್ದವನೇ ನಮ್ಮ ಚೆಲುವ ಗೆದ್ದುದೆಲ್ಲವನೊದ್ದವನೇ ನಮ್ಮ ಚೆಲುವ ಬೆಟ್ಟದೆತ್ತರ ಬೆಳೆದವನೇ ನಮ್ಮ ಚೆಲುವ ದಿಗಂಬರವನುಟ್ಟವನೇ ನಮ್ಮ ಚೆಲುವ ಸೂರ್‍ಯನಿಗೆ ಪ್ರತಿಸೂರ್‍ಯನೇ ನಮ್ಮ ಚೆಲುವ ಚಂದ್ರನಿಗೆ ಪ್ರತಿಚಂದ್ರನೇ ನಮ್ಮ ಚೆಲುವ ಕಲ್ಲರಳಿ ಹ...
ಬುವಿಯ ಚಾಪೆಯ ತೆರದಿ ಸುತ್ತಿ ಹೊತ್ತೊಯ್ವಂತೆ ಕತ್ತಲೆಹಿರಣ್ಯಾಕ್ಷ ಮುತ್ತಿಬಹ ನಕ್ಷತ್ರ- ಮೊತ್ತಮಂ ಧಿಕ್ಕರಿಸಿ ಬರುತಿಹನು ಗೆಲವಾಗಿ ದಿವಕಶಾಂತಿಯ ತಂದು. ಹೊಸರಾಜ್ಯವಾಯ್ತಿಂದು ಇದರ ಸತ್ಯವೆ ಬೇರೆ, ಶಾಸನವೆ ಬೇರೆ. ರವಿ ತೋರಿದಾ ಜಗದ ಮಾಯೆ ತೀರಿತು....
ಚೀನಾದ ಬೀಜಿಂಗ್‌ನಲ್ಲಿ ಒಂದೇ ಕಡೆ ೯೭ ಅಸ್ಥಿಪಂಜರಗಳು ಅದು ಸಣ್ಣ ಮನೆಯಲ್ಲಿ ಸಿಕ್ಕಿವೆ….! ಅಲ್ಲಿಯ ಜನರೇನು ಪುರಾತತ್ವ ಶಾಸ್ತ್ರಜ್ಞರು ದಂಗು ಬಡಿದು ಹೋಗಿರುವರು. ಈ ೯೭ ಅಸ್ಥಿಪಂಜರಗಳು ತಮ್ಮ ಕತೆ ವ್ಯಥೆಯನ್ನು ಈಗೀಗ ಅಂದರೆ.. ಆಗಸ್ಟ್ ೨೦೧...
ಸುಮ್ಮನೇಕೆನ್ನನೆಲೆ ವಿಧಿಯೆ ಕಾಡಿಸುವೆ?- ಬೇಡಿದುದ ಕೊಡೆ, ಬೇಡದುದನಾಯ್ದು ಕೊಡುವೆ! ಆರದುದನಾಪೆನೆಂದೇಕೆ ತಡಬಡುವೆ? ಕೇಳುವೊಡನೀವೆನೆಂದೇಕ ಬೇಡಿಸುವೆ? ೪ ಆದೊಡಂ ಕೇಳೆನಗೆ ನಿನ್ನಿಂದು ಬೇಡ- ಅವಳನೆನ್ನಿಂದೊಯಿದ ಇಂದೆನಗೆ ಬೇಕೆ? ಇನ್ನವಳ ಕಾಣಿಸದ ನ...















