
ಬರೆದವರು: Thomas Hardy / Tess of the d’Urbervilles ಬಂದವನು ನರಸಿಂಹಯ್ಯ-ತಾತಯ್ಯನವರನ್ನು ಕಂಡಕೂಡಲೇ ನೇರವಾಗಿ ಹೋಗಿ ಅವರಕಾಲಿಗೆ ನಮಸ್ಕಾರ ಮಾಡಿದೆನು. ಕಣ್ಣುಚಿ ಕೂತಿದ್ದ ಅವರು ಕಣ್ಣು ಬಿಟ್ಟು ನೋಡಿ “ಯಾರು ನರಸಿಂಹಯ್ಯನೇ ?̶...
ಕೀಳು ಮಣ್ಣಿಂದೆ ನರಕುಲವ ನಿರವಿಸಿದವನೆ, ಸಗ್ಗದೊಳಮಪ್ಸರೆಯರನು ನಿಲಿಸಿದವನೆ, ನರನ ಮುಖವನು ಕಪ್ಪೆನಿಪ್ಪೆಲ್ಲ ಕಲುಷಕ್ಕ ಮವನೊಳ್ ಕ್ಷಮಾವರವ ನೀಡು-ಮೇಣ್ ಬೇಡು. *****...
ಊರಿಗೆ ಬಂದಾರೆ ಚೆಲುವೆಯರು ಪಲ್ಲಂಗದಲವರ ಕುಳ್ಳಿರಿಸಿ ತನ್ನಿ ನಾಕು ಜನ ಅವರ ಮುಂದಕ್ಕೆ ಬನ್ನಿ ನಾಕು ಜನ ಅವರ ಹಿಂದಕ್ಕೆ ಬನ್ನಿ ಪಲ್ಲಂಗದಲ್ಲವರ ಎತ್ತಿಕೊಂಡು ಬನ್ನಿ ಊರಿಗೆ ಬಂದಾರ ಚೆಲುವೆಯರು ಲಾವಂಚದ ಬೀಸಣಿಗೆ ಬೀಳ್ಕೊಂಡು ತನ್ನಿ ನಾಕು ಜನ ಅವರ ...
ಅಗೊ ಅಗೊ ಬಂದ ಓ ಹೊತ್ತಗೆಯನೆ ತಂದ! ನಾಚುತ ನಿಂದ “ಬಿಡುವಿಹುದೇ?” ಎಂದ. ಬಿಡುವಿಲ್ಲದೆ ಏನು?- ಇದು ಈತನ ಜಾಣು. ಬಾ ಇನ್ನೇನು, ಆಡಿಸು ಗೋಣು. ಕಟತಟಕಟವೆನುತ ಏನೀ ನುಡಿಸಿಡಿತ! ಇದೆ ಈತನ ಬೆರಗು, ಎನ್ನ ಯ ಕೊರಗು. “ಚೆನ್ನ ವೆ ಎಂತು?”...
ಯುದ್ಧ ದಾಳಿಗಳಿಗೆ ತತ್ತರಿಸಿದ್ದಾರೆ ನನ್ನ ಜನ. ರಂಜಾನ ಹಬ್ಬದ ಈದೀಯಾಗಿ ಕೇಳುತ್ತಿದ್ದೇನೆ ಒಂದು ಚುಟುಕು ನೆಮ್ಮದಿಯ ಚೂರು ದಯಾಮಯ ಅಲ್ಲಾಹ್‌ನಲಿ ಕೈಯತ್ತಿ ಬೇಡುತ್ತಿರುವೆ ನಮಗೆ ಮನುಷ್ಯತ್ವದ ವರವ ನೀಡೆಂದು. ಜಗತ್ತು ಎಷ್ಟೇ ಹೊತ್ತಿ ಉರಿದರೂ ಏನಂತ...
ದೇಹದೊಳಗಿನ ಮೂಳೆ, ರಕ್ತನಾಳ, ಇತರೆ ಚರ್‍ಮಕ್ಕೆ ಸಂಬಂಧಿಸಿದಂತೆ ಅಂಗಾಂಗಳು ಸಿಥಿಲಗೊಂಡಾಗ ಅವುಗಳ ಬದಲಿಗೆ ಬೇರೆ ಅಂಗಗಳನ್ನು ಜೋಡಿಸುವ ಪರಿಕರಗಳಿಗೆ ಸ್ಮಾರ್ಟ್ ಮೆಟೀರಿಯಲ್ಸ್, ಎಂದು ಕರೆಯುತ್ತಾರೆ. ಕೆಲವರಿಗೆ ಧ್ವನಿನಾಳಗಳನ್ನು ತೆಗೆದು ಹಾಕಲಾಗು...
ಜಗದಗಲ ಧಗಧಗಿಸುವೀ ಸಮರದಲ್ಲಿ ಲಕ್ಷಶಃ ಸಾಯೆ, ಲಕ್ಷಾಂತರಂ ಸೀಯೆ, ಹಸಿವೆ ಬೇನೆಯಿನಿನ್ನೆನಿತೊ ಲಕ್ಷ ಬೀಯೆ, ನಿಜವೀರರಾರಂತೆ ಈ ಅಮರರಲ್ಲಿ? ಗೆಲವೆ ವೀರತೆಯಲ್ಲ. ಅನ್ಯರದನೆಲ್ಲಾ ಕಸಿಯೆ ಕಾದಿಸುವ, ಕಾದುವ ವೀರರಲ್ಲ. ಒತ್ತಿಬರೆ ತನ್ನಿಳೆಗೆ ಕಾದಲಾರೊಲ...
ಸ್ವರ್ಗವೆಂದರೆ ಇಲ್ಲೆ ಕನ್ನಡ ನಾಡಲ್ಲಿ ನಲುಮೆ ಗೆಲುಮೆ ಒಲುಮೆ ಎಲ್ಲ ನಿತ್ಯ ನೋಡಿಲ್ಲಿ ಚೆಲುವು ಬೆಡಗು ಹಸಿರ ಮೆರಗು ಎಂದೂ ಹಸಿರಾಗಿ ತಣಿಸಿದೆ ಕಣ್ಮನ… ಉಣಿಸಿದೆ ಹೂರಣ… ಚೆಲುವಿನ ಸಲೆಯಾಗಿ ಪಂಪ ನಾರಣಪ್ಪರ ರನ್ನ ರಾಘವಾಂಕರ ಕಾವ್ಯ ಜ...
















