
ಮೆಲ್ಲಮೆಲ್ಲನೆ ಅಂಬುದಗಳ ಬಂಬಲು ಬಂದು ಹುಣ್ಣಿಮೆಯ ಹೊಂಗದಿರನನು ಮುತ್ತಲೆಳಸುವದು ತಾರೆಗಳ ಬಳಗವನು ಚದರಿಸುತ ಬಳಸುವದು,- ಮುಗಿಲ ಮಂಡಲದೀಚೆ ಕಾರ್‍ಮುಗಿಲೊ ಎನೆ ನಿಂದು, ಮಿಡುಕಿದೆನು ಮನದೊಳಗೆ ಏಕಿದೀ ಬಗೆಯೆಂದು. ಕಾರಣವನರಿಯದಲೆ ಲೋಕ ಕಳವಳಿಸುವುದು...
ಶಿವಯೋಗಿ ಲಂಗೋಟಿ ಕಟ್ಕೊಂಡು ಕಾಡು ಸೇರುವ ಯೋಗಿ ನೀನೊಬ್ಬ ಹೆಂಬೇಡಿ ಅಂಜುಬುರುಕ ಇದ್ದ ಜೀವನದಲ್ಲಿ ಇದ್ದಂತೆ ಎದೆಯೊಡ್ಡು ಶೂರನೇ ಶಿವಯೋಗಿ ಮುದ್ದುಕಂದ ಲಾಂಛನ ಪ್ಯಾಂಟು ತೊಟ್ಟರು ಶರಣ ಬೂಟು ತೊಟ್ಟರು ಶರಣ ಲಾಂಛನದ ಪ್ರಿಂಟಿನಲಿ ಶರಣನಿಲ್ಲ ಮಾರ್‍ಕೆ...
ಜೀವನದ ಬಂಡಿಗೆ ಗಂಡು ಹೆಣ್ಣುಗಳು ಎರಡು ಚಕ್ರಗಳಂತೆ ಸಮನಾಗಿ ಸಾಗಿ ದುಡಿದು ಬದುಕ ನಡೆಸಿದಾಗಲೇ ಶ್ರೇಯಸ್ಕರವೆಂಬ ವಿಚಾರವನ್ನು ಎಲ್ಲರೂ ಆಡುತ್ತಾರಾದರೂ ಆ ದಿಕ್ಕಿನಲ್ಲಿ ಚಿಂತಿಸಿದಾಗ ಸ್ತ್ರೀಗೆ ಪುರುಷನಷ್ಟೇ ಬದುಕಿನ ಎಲ್ಲ ಬಗೆಗಳಲ್ಲಿ ಸಮಾನ ಅವಕಾಶ...
ಇರುನೆಲದೊಳನ್ನ ದೊರೆಯುತಿರಲೇಕಿಂತು ನರನಲೆಯುವನೋ ಉದ್ಯೋಗವೆಂದೆನುತ ಊರೂರಲೆದು ಬಂದಿರ್‍ಪ ನೂರೊಂದಮೇಧ್ಯವ ನಾರೋಗಿಸಿದ ರಕುತದೊತ್ತಡದ ಶಕುತಿಯಿಂದೆಮದು ತಿರುತಿರುಗಿ ಬೇಕೆನಿಪ ಶಕುತಿ ಸುರೆಗಿಹುದು – ವಿಜ್ಞಾನೇಶ್ವರಾ *****...
(ಹೂಂಗಾ ತರೋ ಮಲ್ಲಗೀರಣ್ಣಾ ) ಹೂಂಗಾ ತರೋ ಮಲ್ಲಿಗೀರಣ್ಣಾ ಹೂಂಗಿನ ಬೆಲಿಯೇನೇಲ್ ಕೇಳ್ ಬಾರ್ ಚಿನ್ನಾ ಕೋಲು ಕೋಲನ್ನ ಕೋಲ ಕೋಲನ್ನಾ ಕೋಲು ಕೋಲು ಕೋಲನ್ನ || ೧ || ಸಂಪುಗೆ ಸಂಪುಗೆ ಯಾವೂರ ಸಂಪುಗೇ? ದ್ಯೇವರಿಗೆ ಹೋಗ್ ಸಂಪಿಗೇ ದ್ಯೇವರಿಗೆ ಹೋಗ್ ಮಿಂ...
ಮೇರಿಯಸ್ಸನು ಕೋಸೆಟ್ಟಳನ್ನು ಜೀನ್ ವಾಲ್ಜೀನನಿಂದ ಸ್ವಲ್ಪ ಸ್ವಲ್ಪವಾಗಿ ದೂರಮಾಡುತ್ತ ಬಂದನು. ಈ ವಿಷಯದಲ್ಲಿ ಕೋಸೆ ಟ್ಟಳು ಯಾವ ಮಾತನ್ನೂ ಆಡದೆ ಸುಮ್ಮನಿದ್ದಳು. ತಾನು ಅಷ್ಟು ದಿನಗಳಿಂದಲೂ ತಂದೆಯೆಂದು ಕರೆದು ಪ್ರೀತಿಸುತ್ತಿದ್ದವನ ವಿಷಯ ದಲ್ಲಿ ಅ...















