
ಲೇಖಕಿಯ ಮಾತು ಆತ್ಮಕಥೆಯನ್ನು ಬರೆಯುವಷ್ಟು ಸ್ಥೈರ್‍ಯ ನನಗಿಲ್ಲ. ಕಾರಣ ನಾವು ‘ಸೆಲೆಬ್ರಿಟಿಯೂ’ ಅಲ್ಲ ಹುತಾತ್ಮಳಾಗುವಂತಹ ಕಾರ್‍ಯವನ್ನು ಮಾಡಿಲ್ಲ. ‘ಬದುಕು’ ಅವರವರ ಭಾವಕ್ಕೆ ತಕ್ಕಂತೆ ನಡೆಯುತ್ತಿದೆಯೆಂದುಕೊಂಡರೂ ‘ನಿಯತಿ’ಯನ್ನು ಬಲ್ಲವರು ಹೇಳುವ...
ಬದುಕು ನಟ್ಟು ಕಡಿಯುವ ಶರಣ ಒಡ್ಡು ಕಟ್ಟುವ ಶರಣ ರೊಟ್ಟಿ ತಟ್ಟುವ ಕೈಯೆ ತಾಯಿ ಶರಣ ಬದುಕು ಹೆಂಗೊ ಹಾಂಗ ಬದುಕಿ ನಿಂದವ ಶರಣ ಶೂರನೇ ಶಿವಶರಣ ಮುದ್ದುಕಂದ ಶರಣ ಮೂರ್‍ಹೊತ್ತು ಮಡಿಸ್ನಾನ ಉಪವಾಸ ವನವಾಸ ಯಾವ ಆಯಾಸಕ್ಕು ಶರಣನಿಲ್ಲ ಉಂಡು ನಕ್ಕವ ಶರಣ ಉಟ...
ಅತಿಬುದ್ಧಿವಂತರು ಕವಿಯಾದರೆ ಏನಾಗಬಹುದು? ಅವರು ಎಚ್.ಎಸ್. ಬಿಳಿಗಿರಿಯಾಗಬಹುದು! ಇದು ಖಂಡಿತಾ ಸುಳ್ಳಲ್ಲ. ಬುದ್ಧಿವಂತಿಕೆಯ ತಾಕತ್ತು ಅವರನ್ನು ಮೇಲಕ್ಕೆತ್ತುವಂತೆ ತೋರದೆ ಅವರು ಸೈಡ್‌ಲೈನ್ ಕವಿಗಳಾಗಿ ಉಳಿದು ಬಿಡುವ ಸಂಭವವೇ ಹೆಚ್ಚೆಂದು ಕಾಣುತ...
ಯಿಂದ್ ಒಬ್ಬ ರಾಜ್ ಇದ್ದ – ಬೊಜಾಂತ್ ಔನೆಸರು; ಔನ್ ಮುಂದೇನ್ ಈ ಈಗ್ನೋರು- ಪನ್ನೀರ್ ಮುಂದೆ ಕೆಸರು! ಔನತ್ರ ಯಾರಾನ ಆಡೀದ್ರ್ ಬಂದ್ ಪಕ್ಸ- ಕೊಡ್ತಿದ್ನಂತ್ ತಕ್ಕೋಂತ ಆಕ್ಸರಕೊಂದ್ ಲಕ್ಷ! ೧ ನಾನೂನೆ ಆಡ್ತೀನಿ ಏರ್‍ದಾಗ ಮತ್ತು! ನನ್ ಆಡಿನ್ ...
ಒಂದು ಸುಂದರ ಬಿದರಿನ ತೋಪು. ತೋಪಿನ ಒಳಗೆ ಪುಟ್ಟ ಮನೆ. ಮನೆಯ ಮುಂದೆ ಪುಟ್ಟ ಕೊಳ. ಕೊಳದ ಸೋಪಾನದಲ್ಲಿ ಪ್ರಕೃತಿಯ ಸೌಂದರ್‍ಯ ಸವಿಯುತ್ತ ಕವಿ ಕುಳಿತಿದ್ದ. ಕವಿ ಮನವು ಹಾಡಿದಾಗ ಬಿದಿರು ಬೊಂಬು ತನ್ನ ಹೃದಯದ ಖಾಲಿ ಜಾಗದಲ್ಲಿ ನಾದ ತುಂಬಿಕೊಂಡು ನಲಿಯ...
ಅಧಿಕ ಇಳುವರಿಗೆಂದೇನೇನೋ ಮಾಡುತಲಿರಲು ಅಧಿಕವಾಗಿಹುದಲಾ ಎಮ್ಮೊಳಗೆ ರೋಗರುಜಿನಗಳು ಬದನೆ ಬೆಂಡೆಯೊಳಿದ್ದ ರೋಗವನಲ್ಲಿಂದಲೋಡಿಸ ಲದುವೆ ಬಂದಡರಿಹುದೆಮ್ಮ ತನುವಿನೊಳು ಕಾದುವಾ ವಿಷವದರ ಹಿಂದು ಹಿಂದಿನೊಳು – ವಿಜ್ಞಾನೇಶ್ವರಾ *****...
ಆ ಹೂವ ಈ ಹೂವ ಕೊಯ್ಯುವಳೇ ಆ ದಂಡಿ ಈ ದಂಡೀ ಕಟ್ಟುವಳೇ || ೧ || ಆ ಹೂವ ಈ ಹೂವ ಮುಡಿಯುವಳೇ ಆ ಕುಣಿತ ಈ ಕುಣಿತ ಕೊಣಿಯುವಳೇ || ೨ || ಮಲಕೂ ಮಲಕೂ ನಡಿಯುವಳೇ ಆ ಕುಣಿತ ಈ ಕುಣಿತ ಕೊಣಿಯುವಳೇ || ೩ || ಅತ್ತಾ ಇತ್ತಾ ನೋಡುವಳೇ ಬಾರೇ ಬಾರೇ ನನ್ನವಳೇ ...
ಮಾರನೆಯ ದಿನ ಪ್ರಾತಃಕಾಲದಲ್ಲಿ ಮೇರಿಯಸ್ಕನ ಮನೆಗೆ ಹೋಗಿ, ಅವನಲ್ಲಿ ಏಕಾಂತವಾಗಿ ಜೀನ್ ವಾಲ್ಜೀನನು ಮಾತ ನಾಡಬೇಕಾಗಿರುವುದೆಂದು ಕೇಳಿದನು. ಸಂತೋಷದಿಂದ ಅವನನ್ನು ಗೌರವಿಸಿ, ಮೇರಿಯಸ್ಸು, ‘ ತಂದೆ, ನಿಮ್ಮನ್ನು ನೋಡಿ ನನಗೆ ಬಹಳ ಸಂತೋಷವಾಯಿತು...
















