
ಹುಟ್ಟಿದಂದೀಗಿ ಮೊದಲಽ ಹೊಟ್ಟಿಬ್ಯಾನೆಂಬೂದರಿಯ| ಹೊಟ್ಟಿ ಕುಟ್ಟಂದಾವಲ್ಲಽಽ ಎದ್ದಾಽಽವೇಳವ್ವಾ ಬ್ಯಾನಿ ತಾಳಲಾರೇನ ಬ್ಯಾನಿ ||೧|| ನಡ ಟೊಂಕ ಕೊಡಲೀಲಿ ಕಡದಂತ ತಡಬ್ಯಾನಿ| ಬದಿಲಿ ಕುಂತವ್ವಗಳಿರ್‍ಯಾ ಹಡಿ ಹಽಡೀ ಅಂದಾರಲ್ಲ| ಎದ್ದಾಽಽವೇ…. ||೨...
ಬಲ್ಗೇರಿಯಾ ದೇಶದಲ್ಲಿ ಶತಾಯುಷಿಗಳ ಆಯುಷ್ಯದ ಗುಟ್ಟೇನು? ಎಂದು ತಿಳಿಯಲು ವಯೋವೃದ್ದರನ್ನು (ನೂರಾರುಜನ) ಬೇಟಿ ಮಾಡಿ ಪರೀಕ್ಷಿಸಿದಾಗ ಅದರಲ್ಲಿ ಸೆ. ೯೦ ಭಾಗ ಮೊಸರನ್ನೇ ಹೇರಳವಾಗಿ ಉಪಯೋಗಿಸುತ್ತಿದ್ದರೆಂದು ತಿಳಿದು ಬಂದಿತು. ಇದರಿಂದಾಗಿ ಸರಳವಾಗಿ ಮ...
ಸುಂದರ ಈ ನಾಡು – ನಮ್ಮ ಕಲಿಗನ್ನಡ ನಾಡು ಸ್ಫೂರ್ತಿಯ ನೆಲೆವೀಡು – ಅದ ರಿಂದಲೇ ಈ ಹಾಡು ಬೆಳ್ಗೊಳ ಪಟ್ಟದಕಲ್ಲು – ಹಾಳ್ ಹಂಪೆಯ ಮೂರ್ತಿಯ ಸೊಲ್ಲು ಅರಿಯುತಲಿ ಏಳು – ಅರಿತು ಕನ್ನಡತನ ಮೈ ತಾಳು ಕೀರ್ತನೆ ಚಂಪೂ ವಚನ ...
ರಾತ್ರಿ ಸುರಿದ ಮಂಜಿನ ಮಳೆಯಲ್ಲಿ ನಡುಗುತ್ತ ನಾನೊಬ್ಬನೇ ನೆನೆದೆ ಅವಳು ಬೆಚ್ಚಗೆ ಮಲಗಿದ್ದಳು… ಹಸಿ ಕನಸುಗಳ ಮಡಿಲಲ್ಲಿ *****...
ಯಾಕೆ ದೂಷಿಸಬೇಕು ನಾನು ಅವಳನ್ನು ನನ್ನ ಬಾಳನ್ನು ವ್ಯಥೆಯಿಂದ ತುಂಬಿದಳೆಂದು? ಅರಿಯದವರಿಗೆ ಬೋಧಿಸಿದಳೆಂದು ಇತ್ತೀಚೆ ಸಲ್ಲದ ಅತ್ಯುಗ್ರ ಮಾರ್‍ಗಗಳನ್ನು, ಇಲ್ಲವೇ ಹಿರಿಜೀವಗಳಿಗೆ ಕಿರುದಾರಿ ಒಡ್ಡಿದಳೆಂದು? ಕಾಮನೆಗೆ ತಕ್ಕಂಥ ಕೆಚ್ಚು ಅವರಲ್ಲಿತ್ತೆ...
ಆನಂದ ಋಗ್ವೇದಿ ಹೊಸ ತಲೆಮಾರಿನ ತೀವ್ರ ತುಡಿತದ ಕವಿ ಸಂವೇದನೆಯ ಕಥೆಗಾರ. ಅವರ ಮಗದೊಮ್ಮೆ ಬುದ್ಧ ನಕ್ಕ ಕಥಾಸಂಕಲನದ ಒಂದು ಕಥೆ ಎದೆಯ ಬಾವ್ಯಾಗೀನ ಬೊಗಸೆ ನೀರು ಜಾತಿಯತೆಯ ಕರಾಳ ಸಿಕ್ಕುಗಳಿಗೆ ಕುಮಾರಿಯೊಬ್ಬಳ ಕನ್ಯತ್ವ ಹರಣ, ಅತ್ಯಾಚಾರಕ್ಕೆ ಬಲಿಯಾಗ...
ಅಹುದಹುದು ಆ ತರುಣ ಸಿದ್ದ ಪುರುಷನ ಬಳಿಗೆ ಇದ್ದಿ ತೊಂದಸಮವಿಹ ಪ್ರತಿಭೆ, ಅನುಪಮ ತೇಜ. ಇಂಥ ಮುನಿವರ್‍ಯನಿಗೆ ಬಾಗಿ ನಿಲುವುದೆ ಸಾಜ- ವೆಂದೆನಿಸುತಿತ್ತವನ ಬಳಿ ನಿಂತ ಜನಗಳಿಗೆ ಎದೆಯೊಲವು ತಿಳಿಯಿರುವ ಭಾವುಕರ ಜಂಗುಳಿಗೆ ಅವನು ದೇವಪ್ರಾಯ, ಉಳಿದರಿಗೆ...
















