
ಬಾಳಿಽಯ ಬನ ಚೆಲುವಽ| ಬಾಳಿಽಯ ಗೊನೊ ಚೆಲುವಽ| ಬಾಳ್ಯಾಗ ಇರುವ ಗಿಽಣಿ ಚೆಲುವಽಽ| ಸೋಬಾನಮ|| ಬಾಳಿಯಾಗಽಽ ಇರುವ ಗಿಣಿ ಚೆಲುವ ತಮ್ಮನ ಬಾಗಲಽ ಮಾಟ ಕರಚೆಲುವ| ಸೋ… ||೧|| ನಿಂಬೀಯ ಬನ ಚೆಲುವಾಽ| ನಿಂಬೀಯ ಗೊನಿ ಚೆಲುವಾಽ| ನಿಂಬ್ಯಾಗ ಇರುವ ಗಿಣಿ...
ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರು ಜೀವಂತವಿದ್ದಾಗಲೇ ದಂತ ಕತೆಯಾದವರು. ಇವರು ೨೦೦೨ರಲ್ಲಿ ಭವ್ಯ ಭಾರತದ ೧೧ನೆಯ ರಾಷ್ಟ್ರಪತಿಗಳಾಗಿ ಅಧಿಕಾರ ಸ್ವೀಕರಿಸಿದ ಹೊಸತರಲ್ಲಿ ದಿನಾಂಕ ೧೪-೦೮-೨೦೦೨ರಲ್ಲಿ ಬೆಳ್ಳಂಬೆಳಗ್ಗೆ ಬಹುದೊಡ್ಡ ಅಧಿಕಾರಿ ಬಹುಶಃ ಸ್...
ಅಯ್ದಯ್ದರನಿತಯ್ದು ತಯ್ದಿತಾ ಕಾಲಂ ನಿನ್ನ ನಿನ್ನವರಂದು ನನಗಿತ್ತ ದಿನದಿಂ; ವಿಧಿ ನಿನ್ನ ತುಡುಕಲಿಂದೆನ್ನ ಬಾಳ್ತನದಿಂ ಕತ್ತಲಿಸಿತೊಡನೆ ಮುಂದಣ ಚಕ್ರವಾಲಂ! ೪ ನಿನಗಾದುದಿಲ್ಲ ನಾ, ನೀನೆ ನನಗಾದೆ- ನನ್ನ ಕೆಯ್ವಿಡಿದೆ ನೀನಳಲನನುಭವಿಸೆ! ನಿನ್ನ ಚೆಲು...
ಮುಂಗೋಳಿ ಕೂಗಿತ್ತು ಕನ್ನಡದ ಪದ ಹಾಡಿ ರಥವೇರಿ ಬರುತ್ತಿದ್ದ ನೇಸರಗೆ ಬೆಳ್ಳಕ್ಕಿ ಹಿಂಡಾಗ ಬರೆದಿತ್ತು ಸ್ವಾಗತವ ಹಾರಾಡಿ ನೀಲಿ ಆಗಸದಾಗೆ ಮೊಗ್ಗಾದ ಹೂವುಗಳು ಅರಳ್ಯಾವೊ ದಳ ತೆರೆದು ಚೆಲ್ಲುತ್ತ ಕನ್ನಡದ ಕಸ್ತೂರಿಯ ಉಣಿಸುತ್ತ ಕಂಪನ್ನು ಬಗೆಬಗೆಯ ಜೀ...
ಒಬ್ಬನೆ ನಿಂತ ದಾರಿ ಬದಿಯಲ್ಲಿ ಕೈ ಬೀಸಿ ಕರೆಯುತ್ತಿರುವ ಅವಳು… ಹೆಪ್ಪುಗಟ್ಟಿದ ನೋವು ಈಗೀಗ ಕರಗುವಂತೆ ನಟಿಸುತ್ತಿದೆ *****...
ನನ್ನ ಹರೆಯದ ಆ ದಿನಗಳಲ್ಲಿ ಅವಳತ್ತ ಗಂಡೊಂದು ಸುಳಿದರೆ, ಪ್ರೀತಿಸುತ್ತಿದ್ದಾನೆ ಅನ್ನಿಸಿ ಭಯ ದ್ವೇಷ ಉಕ್ಕಿ ತಲ್ಲಣಿಸುತ್ತಿದ್ದೆ. ನೋಡಿಯೂ ಅವಳತ್ತ ತಿರುಗದೆ ದಾಟಿ ಹೋದರೆ ಅವನು ‘ಅಯ್ಯೋ ಘೋರ ಅಪರಾಧ’ ಎಂದೆನ್ನಿಸಿ ಒಳಗೊಳಗೆ ಒದ್ದಾಡುತ್ತಿದ್ದೆ. ಆ...
‘ಕಾವ್ಯ ಅಂದ್ರ ಕವಿಯ ಮನಿ- -ಯ ಮೇಜವಾನೀ’ – ಬೆಂಗಳೂರಿನ ಕ್ರೈಸ್ಟ್ ಕಾಲೇಜು ಕನ್ನಡ ಸಂಘ ಪ್ರಕಟಿಸಿರುವ ಆನಂದ ಝಂಜರವಾಡರ ‘ಶಬ್ದ ಪ್ರಸಂಗ’ ಸಂಕಲನ ಓದುಗನಿಗೆ ಮುಖಾಮುಖಿಯಾಗುವುದೇ ಮೇಲಿನ ಸಾಲುಗಳ ಮೂಲಕ. ಈ ಕವಿಯ ಮನೆಯ ಮೇಜವಾನಿ ಅಂತಿಂಥದಲ್ಲ...
















