
ಈ ಪುರಾತನ ಜೀರ್ಣ ಧರ್ಮಶಾಲೆಯೊಳಮಮ ! ಇರುಳು ಪಗಲುಗಳೆಂಬ ಬಾಗಿಲೆರಡರಲಿ ಸುಲ್ತಾನರೇಸುಜನರಟ್ಟಹಾಸದಿ ಪೊಕ್ಕು ಒಂದೆರಡು ತಾಸಿದ್ದು ನಿಲದೆ ತೆರಳಿದರು! *****...
ಮಹಾತ್ಮ ಗೌತಮ ಬುದ್ಧರ ಆದರ್ಶಗಳನ್ನು ಅನುಪಾಲಿಸಿಕೊಂಡು ಬದುಕುತ್ತಿರುವ ಶ್ರೀ ಎಸ್. ಎಂ. ಜನವಾಡಕರ್ ಹೆಸರು ಬೀದರ ಜಿಲ್ಲೆಯ ಸಾಹಿತ್ಯ ಲೋಕದಲ್ಲಿ ಈಗಾಗಲೆ ಚಿರಪರಿಚಿತ ಹೆಸರಾಗಿದೆ. ದಿನಾಂಕ: ೩-೧-೧೯೫೦ ರಂದು ಹಾಲಹಳ್ಳಿ ಗ್ರಾಮದಲ್ಲಿ ಜನಿಸಿದ ಇವರು...
ಒಂದಂಬು ತಿಂಗಳಿಗಿ ಒಂದೇನ ಬಯಸ್ಯಾಳ| ಅಂಗೈಯಲುಪ್ಪಾ ಎಳೆಹುಣಸಿ ||೧|| ಎರಡಂಬು ತಿಂಗಳಿಗಿ ಎರಡೇನ ಬಯಸ್ಯಾಳ| ಎರಡೆಲಿಗೊಂಡ ಎಳಿಮಾವ ||೨|| ಮೂರಂಬು ತಿಂಗಳಿಗಿ ಮೂರೇನ ಬಯಸ್ಯಾಳ| ಮೂಡಽಲ ದಿಕ್ಕಿಽನ ಮಗಿಮಾವ ||೩|| ನಾಕಂಬು ತಿಂಗಳಿಗಿ ನಾಕೇನ ಬಯಸ್ಯಾ...
ಭವ್ಯ ಭಾರತದ ಜನಸಂಖ್ಯೆಯೂ ಯಾರ ನಿಯಂತ್ರಣದಲ್ಲಿಲ್ಲ. ಬರೀ ಕಾಗದ ಪತ್ರ ಘೋಷಣೆಗಳನ್ನು ಬಿಟ್ಟರೆ, ಯಾವುದೇ ಒತ್ತಡ ಅರಿವು ಜಾಗ್ರತೆ ಮೂಡಿಸುವ ನಿಟ್ಟಿನಲ್ಲಿ ನಮ್ಮಲ್ಲಿ ಇಲ್ಲ. ಕ್ರಿಸ್ತ ಶಕ ದಿನಾಂಕ ೩೦-೧೨-೨೦೨೨ರ ವೇಳೆಗೆ ಭವ್ಯ ಭಾರತದ ಸಂಖ್ಯೆಯು ಚೀ...
ಕನ್ನಡಾಂಬೆ ಎಲ್ಲಿರುವಳೊ ಅಣ್ಣ ಕರ್ನಾಟಕದಲ್ಲಿ ದಿಕ್ಕು ದಿಕ್ಕಲೂ ಹುಡುಕಿದರಲ್ಲ ಕಾಣೆಯಾದಳೆಲ್ಲಿ? ಬೆಂಗಳೂರಲಿ ಸುತ್ತಿ ನೋಡಿದೆ ಕಡತಗಳಲ್ಲಿ ಕಣ್ಣಾಡಿಸಿದೆ ವಿಧಾನಸೌಧ ಮೆಟ್ಟಿಲೇರಿದೆ ಎಲ್ಲು ಕಾಣಲಿಲ್ಲ. ನಾಡಗೌಡ ಆ ಕೆಂಪೇಗೌಡ ಅವನ ಕೂಡ ನಾ ತೋಡಿದೆ...
















