
ಅರಸು ವಿಶ್ವಾಮಿತ್ರ ಮಾತುಗೆಲುವ ಮನೀಷೆ- ಯಿಂದ ಕಾಡನು ಸೇರಿ ಮುನಿಯಾಗಬಯಸಿದನು. ಜಯಲಕ್ಷ್ಮಿ ತನ್ನ ವಶವಿರಲೆಂದು ಸಹಿಸಿದನು ನೂರು ಸಂಕಟಗಳನು, ಪೂರೈಸದಭಿಲಾಷೆ. ಸ್ವರ್‍ಲೋಕದವರು ಕಳುಹಿಸಿದ ಮೇನಕೆಯಾಸೆ- ಗಾಗಿ ಮತ್ತೆ ಪ್ರಪಂಚಭಾರವನ್ನು ವಹಿಸಿದನು ಅ...
– ಪಲ್ಲವಿ – ಕುಣಿಯುತ ಬಂದಿದೆ ದೀವಳಿಗೆ- ಝಣ- ಝಣಿರೆನೆ ನೂಪುರ ಅಡಿಗಡಿಗೆ ! ತಣಿವನು ಹಂಚಲು ಎಡೆಯೆಡೆಗೆ- ಕುಣಿ- ಕುಣಿಯುತ ಬಂದಿದೆ ದೀವಳಿಗೆ ! ೧ ಮುಸುಕಿದ ಮೋಡವು ಮಸುಳಿತಿದೇನು ? ಹಸನು ಹಸನು ಬೆಳುಗಾಲದ ಬಾನು ! ನಸುನಗುತಿಹ ಬಿಸ...
ರವಿ ಶಶಿಯ ಮತ್ತೆ ನೀನಿತ್ತ ಬೆಳಕಲಿ ಗುರುತಿ- ಸುವೆ, ಗುರುವೆ ! ಗುರು ಬುಧರ ಹಾಸಂಗಿಯಲ್ಲಿ ಲೆತ್ತ- ವಾಡುತಿರೆ ಹೊತ್ತು, ಚಿಕ್ಕೆಯ ಪಟ್ಟದಲ್ಲದರ ಲೆಕ್ಕವನು ಗುಣಿಸಿ ಎಣಿಸುವೆ, ಮಲೆಯ ಬನಬನವ ತರಿವ ಮೂಡಲಗಾಳಿ, ಹಸಿರು ಬಯಲಿಗೆ ತರುತ- ಲಿರುವ ಪಡುವಲ ...
ಸಣ್ಣ ಮಕ್ಕಳು ಬೀಡಿ ಸೇದಬಾರದು. ಬೀಡಿ ಸೇದುವದೊಂದು ವ್ಯಸನವು ಇಂಥ ವ್ಯಸನಕ್ಕೆ ಬಲಿಬಿದ್ದು ತಮ್ಮ ಶೀಲ ಕೆಡಿಸಿಕೊಳ್ಳಬಾರದು. ಮುಂತಾದ ವ್ಯಾಖ್ಯಾನವನ್ನು ನಾನು ಬಹಳ ಜನರ ಬಾಯಿಂದ ಕೇಳಿದ್ದೇನೆ. ನನ್ನ ಮತವಾದರೂ ಹಾಗೆ ಇದ್ದುದರಿಂದ ಈ ಉಪದೇಶಾಮೃತದಿಂದ...
ಜಾರುಗತಿಯೊಳೆಮ್ಮ ಬೇಕಿನೊಳನ್ನ ಮೊದಲೊ ಳಿರುತಿರಲು ಅನ್ನದುದ್ಯೋಗವೆಲ್ಲದಕು ಮೊದಲಿರಬೇಕು ವಸ್ತ್ರ ವಸತಿಯುದ್ಯೋಗಗಳದರ ಹಿಂದಿರಬೇಕು ನೇರ ನಡೆಯಲರಿಯದದೇನು ಸಾಧನೆಯೋ ಶಿರಸಾಸನವನೆಲ್ಲರೆಲ್ಲೆಲ್ಲೂ ಮಾಳ್ಪರಲಾ – ವಿಜ್ಞಾನೇಶ್ವರಾ *****...
ಸಾಲಕ್ಕೆ ಕೊನೆಯಿಲ್ಲ ಆಲಕ್ಕೆ ನೆರುಳಲ್ಲಾ ನಾನ್ ಹುಟ್ಟಿ ಮನಿಗೇ ಹೆಸುರಾದೆ ಕೋಲೇ || ೧ || ತಂದಿದ್ದರೆ ತವರಕ ಹೆಚ್ಚು ತಾಯಿದ್ದರೆ ಬಳಗೆ ಹೆಚ್ಚು ಸಾವಿರಕ್ಕೆ ಹೆಚ್ಚು ಪತಿ ಪುರಷ ಕೋಲೇ || ೨ || ಮಾಣಿಕದ ಹರಳು ಮಗ ಹೆಚ್ಚುಲಾದರೆ ಮಾಣಿಕದ ಹರಳು ಮಗ ...
ಅವರು ಲೆಬ್ಲಾಂಕನನ್ನು ಹಗ್ಗದಿಂದ ಬಿಗಿದು ಕಟ್ಟಿ ಪೂರಯಿಸಿದ ಕೂಡಲೆ ಥೆನಾರ್ಡಿಯರನು ಒಂದು ಕುರ್ಚಿಯನ್ನೆತ್ತಿಕೊಂಡು ಬಂದು ಅವನ ಎದುರಲ್ಲಿ ಕುಳಿತು, ‘ ಮನ್ಸಿಯುರ್, ನೀನು ಕಿಟಕಿಯಿಂದ ಹೊರಕ್ಕೆ ಧುಮ್ಮಿಕ್ಕಿ ಹೋಗಲು ಪ್ರಯತ್ನಿಸಿ ದುದು ತಪ್ಪ...















