
ನೋಡಾ ಗುಲಾಬಿ ತಾನರಳಿ ಸಾರುವುದಿಂತು: “ಜಗದೊಳಕೆ ನಾಂ ಬಂದು ನಗು ನಗುತೆ ನಿಂತು, ಬಿಗಿದಿರದೆ ಪಟ್ಟು ಚೀಲವನಿತ್ತ ಬಿಚ್ಚುತ್ತೆ ಮಗ ಮುಗಿಪ ನಿಧಿಯನೆಲ್ಲವನೆರೆಯುತಿಹೆನು.” *****...
ರಾಜ್ಯನೀಗಿ ಪಲಿತ ಮಾಗಿ ನಡೆದ ವಾನಪ್ರಸ್ಥನಾಗಿ; ಹೇಽಮಂತ ತಪಸ್ಸಾರ ಚೈತ್ರ ಗಾದಿಗಿನ್ನೂ ಬಾರ; ಅಂಥ ಸಂಽದಿಗ್ಧ ಸಮಯ. ಆಳ್ವರಿಲ್ಲದಿಳೆಯ ಪರಿಯ- ನೆಂತು ಪೇಳ್ವೆ? ಬಾನೊ ಬಯಲು, ಶಿಶಿರಶರಣವಾದ ನೆಳಲು, ದಹನನಿಪುಣ ಕಠಿನತಪನ, ನೀರಸತರು ನಿಬಿಡ ವಿಪಿನ, ಹ...
ಹಸುಮಗಳ ನೀಲಮ್ಮ ಬಸವಗ ಶರಣೆನ್ನ| ನಸಲಿ ಮಾರಗದ ವಡಿಯಾಗ| ಈ ಶರಣವು ಮಾಡಿ| ಹಸಿಗಿ ಬಾಗನ್ನಿ ಗರುಡಽವ ||೧|| ಹಕ್ಕಿ ಹಸಿಗೊಯ್ಯ ಕೋಗಿಲ ಪತ್ತಽಲೊಯ್ಯ| ಅಕ್ಕ ನಾಗಮ್ಮ ಕತೀ ನಡಿಸ| ಈ ಸೋಬಾನಾ| ಸಾಗನೂರವರ ಮನಿಯಾಗ ||೨|| ಆರಸರ ಹೆಂಡಽರ್‍ಯಾ ಅರವತ್ತಿನ ...
‘ಪ್ಲಾಸ್ಟಿಕ್’ ಎಂದ ತಕ್ಷಣ ಪರಿಸರಕ್ಕೆ ಎಲ್ಲ ರೀತಿಗಳಿಂದಲೂ ‘ಮಾರಕ’ ವೆಂಬ ಸತ್ಯ ಜನಸಾಮಾನ್ಯರಿಗೆ ತಿಳಿದಿದೆ. ಪ್ಲಾಸ್ಟಿಕ್ ಹಾಳೆ, ಚೀಲ, ಹೊದಿಕೆ ಇನ್ನಿತರ ವಸ್ತುಗಳು ಬಣ್ಣಗಳಲ್ಲಿ ಬಿಡುಗಡೆಯಾಗುತ್ತಿದೆ. ಇವುಗಳಿಂದ ಹಾನಿಯಾಗುತ್ತದೆ ಎಂಬ ಸತ್ಯ ಗ...
[ರಕ್ತಾಕ್ಷಿ ಸಂ| ದ ಭಾದ್ರಪದ ಬ|೫ (೧೪-೯-೧೯೨೪)ಯಿಂದ ಆಶ್ವೀಜ ಶು।೧೧ (೮—೧೦-೧೯೨೪) ಯ ವರೆಗೆ ಮಹಾತ್ಮಾ ಗಾಂಧಿಯವರು ಧಿಲ್ಲಿಯಲ್ಲಿ ಮಾಡಿದ ೨೧ ದಿನಗಳ ಉಪವಾಸ] ಮಂಜಿನೇಕಾಂತದಲಿ ಶ್ರೀಹರಿಯ ಹಂಬಲಿಸಿ, ಹೃದಯ ಕ್ಷುಧಯನ್ನೂಡುತೊಡಲ ಹಸಿವಿಂದಂ, ಮನದ ರಂ...
ಮೂಡು ಕೆಂಪಿನಲಿ ಹಕ್ಕಿ ಬರಹದಲಿ ಕಣ್ಣು ತುಂಬಿದೆ ಕನ್ನಡ ಬೆಳ್ಳಿ ಹಸುರಿನಲಿ ಬಳ್ಳಿ ಒನಪಿನಲಿ ಲಾಸ್ಯವಾಡಿದೆ ಕನ್ನಡ ಜಗವೆ ನಗುವಲ್ಲಿ ತುಂಬಿ ಬರುತಲಿದೆ ಎದೆಯ ಹಾಡು ಈ ಕನ್ನಡ ಬನದೆ ಬೆಡಗಿನಲಿ ಮೊರವ ಕುಕಿಲಿನಲಿ ಕುಣಿವ ಜಿಂಕೆಯಲಿ ಕನ್ನಡ ನಗುವ ಹೂವ...
ಅವನ ಬದುಕಿನ ಬಣ್ಣಗಳು ಅವಳ ಕಣ್ಣಲ್ಲಿ ರಾಡಿಯಾಗಿವೆ *****...
















