ಉಷಃಕಾಲದಲ್ಲಿ

ಉಷೆಯ ಕಾಲ ಸೋಂಕಿನಿಂದ ಬಾನು ತಳಿತಿದೆ; ನಿಶೆಯ ಮಡಿಲನುಳಿದು ಜಗವು ಜೀವಗೊಳುತಿದೆ; ಕತ್ತಲಂಜುತೋಡುತಿಹುದು, ಬೆಳಕು ತಿರೆಯ ತುಂಬುತಿಹುದು; ನಾಡು ಮೇಡು ಕಾಡೊಳೆಲ್ಲು ಸೊಗವು ಮೂಡಿ ಬರುತಿದೆ. ತರುಗಳಿನಗೆ ಮಂಜುಹನಿಗ- ಳರ್‍ಘ್ಯ ಹಿಡಿದಿವೆ; ಅಲರ ಸುರಿದು...

ಸಂಡಿಗೆ ಕಡಿಯುವ ಹಾಡು

ಶಂಡೀಗಿ ಕಡೆದಾರಲ್ಲ; ದೊಡ್ಡ ಶರಣ್ಯಾರು ನೆರದಾರಲ್ಲ| ಒಡ್ಡಿ ಬಾಜೆಂತ್ರೀಲಿ ಪುರವಂತನಾಡಸ್ತ ಐಸೀರಿಲೊಂಟ್ಹಾರಲ್ಲ ||೧|| ಹಡದೀಯ ಹಾಸ್ಯಾರಲ್ಲ| ಮ್ಯಾಲ ಮದುಮಕ್ಕಳ ನಡಿಸ್ಯಾರಲ್ಲ| ಖನ್ನಿ ಪಾರ್‍ವತಿದೇವಿಗಿ ಎಣ್ಣಿ ಪತ್ತಽಲುಡಿಸಿ ಸೋಬಾನ ಪಾಡ್ಯಾರಲ್ಲ ||೨|| ಗಡಗಡ ಗದ್ದವುರುಸ್ತ| ನಮ...

ರಜೆಯ ಮಜ

ಶಾಲೆಗಿಂದು ರಜೆಯೋ ಏನೋ ಎಳೆಯರೆದೆಯ ಹರುಷವೇನು ಹನುಮನಂತೆ ಹಾರುವನೊಬ್ಬ ಹುಟ್ಟುಡುಗೆಯ ಬಾಲನೊಬ್ಬ ಬಾಲ್ಯದಲ್ಲಿ ಇಲ್ಲ ಭಯ ಎಲ್ಲ ಜಯ ಅವನು ಇವನು ಎಲ್ಲ ಸೇರಿ ಒಂದೆ ಜಲ, ಒಂದೆ ಗಾಳಿ ಒಂದೇ ನೆಲದ ಅಂಗಳದಿ...

ತುರ್‍ಕಿಯ ಪರವಾಗಿ ದೇವರೊಡನೆ ಪ್ರಾರ್ಥನೆ

ಭೂಪಾಳಿ-ಝಂಪೆ ನೋಡು ನೋಡೆಲೊ ದೇವ! ಗತಿವಿಹೀನರ ಕಾವ, ನೋಡು ನಿನ್ನಯ ರಾಜ್ಯದೊಳರಾಜಕತೆಯ! ನೋಡು ಪಡುವಣ ದಿಕ್ಕ, ನೋಡು ಇತಲಿಯ ಸೊಕ್ಕ, ನೋಡು ದೀನ ತುರುಷ್ಕ ತ್ರಿಪಲಿಯರ ಕತೆಯ! ||೧|| ಬಡ ತ್ರಿಪಲಿಯನ್ನಿತಲಿ ಪಿಡಿದಿರುವುದೆನ್ನುತಲಿ ಮೊರೆಯಿಡುವ...

ರಾಮನಿಲ್ಲದ ನಾಡಿನಲಿ

ರಾಮನಿಲ್ಲದ ನಾಡಿನಲ್ಲಿ ರಾಮ ಬಾಣದ ಆರ್ಭಟ ಜುಟ್ಟು ಗಡ್ಡಗಳ ಕಾಳಗದಲ್ಲಿ ರಕ್ತದೋಕುಳಿ ಚೆಲ್ಲಾಟ ರಾಮನಿದ್ದನೋ ಇಲ್ಲವೋ ಮಸೀದಿಯಂತೂ ಬಿದ್ದಿದೆ ಮಂದಿರ ಮೇಲೇಳದಿದ್ದರೂ ಸಿಂಹಾಸನ ದಕ್ಕಿದೆ ಜುಟ್ಟುಗಳ ಆಚೆಗೂ ಜುಟ್ಟುಗಳು ಬೆಳೆದಿದೆ ಗಡ್ಡಗಳ ಆಚೆಗೂ ಗಡ್ಡಗಳು...
ಕರೀಮನ ಪಿಟೀಲು

ಕರೀಮನ ಪಿಟೀಲು

ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ ನೆನೆಯುತ್ತಾರೆ. ಒಂದು ಸಲವಲ್ಲ, ನೂರೆಂಟು ಸಲ...

ನನ್ನನ್ನೆ ಬಿಟ್ಟು ನಾ ನಿನ್ನ ಪರವಿರುವಾಗ

ಓ ಕ್ರೂರಿ ನಿನ್ನ ನಾನೊಲಿದಿಲ್ಲವೇ ಹೇಗೆ ? ದುಷ್ಟಳೇ ನಿನಗಾಗಿ ನನ್ನನ್ನೆ ಮರೆತಾಗ ನಿನ್ನ ಕುರಿತೇ ನಾನು ಯೋಚಿಸುವುದಿಲ್ಲವೇ ? ನಿನ್ನ ಹಗೆ ಯಾರನ್ನು ಗೆಳೆಯ ಎಂದಿರುವೆನೆ ? ನಿನಗಾಗದವರನ್ನು ಎಂದು ಓಲೈಸಿರುವೆ ?...
ಸುಬ್ಬೂ- ಶಿವೂ

ಸುಬ್ಬೂ- ಶಿವೂ

ಸುಬ್ಬು:- ಶಿವೂ! ಇತ್ತಲಾಗಿ ಬಾ. ಅಲ್ಲಿ ಒಂದು ಕರು ನಿಂತಿದೆ. ಹಾದೀತು. ಶಿವು:- ಅದು ಹಾಯುವುದಿಲ್ಲ, ನಮ್ಮ ಮನೆಯಲ್ಲಿ ಹುಟ್ಟಿದ ಕರು. ಸುಬ್ಬು:- ಇದೇನೋ ಹೀಗೆನ್ನುವೆ? ಮನೆಯಲ್ಲಿ ಹುಟ್ಟಿದ ಮಾತ್ರಕ್ಕೆ ಹಾಯುವುದಿಲ್ಲವೆ? ಶಿವು:- ಅದು...

ಭೋಂಗಾನಾದ

ಕೋಳಿ ಕೂಗಿ ನಸುಕನೆಚ್ಚರಿಸುವ ಮುನ್ನ, ಹೊಂಗದಿರನೆದ್ದು ವಸುಧೆಯ ನೋಡಿ ನಗುವ ಮುನ್ನ, ಹಗಲ ಮುಗಿಲುಗನಸಿನಲಿ ಬೆಂಗದಿರ ಮಾಯವಾಗುವ ಮುನ್ನ, ನನ್ನ ಕಿಟಕಿಯ ಬಳಿ ರೆಂಬೆಯ ಮೇಲೆ ಕುಳಿತು ಕೊಂಬು ಹಿಡಿದಿತ್ತು ಕೋಗಿಲೆಯೊಂದು ನಿದ್ದೆ ತೊಲಗಿತು;...