ಒಂಭತ್ತು ತಿಂಗಳು ನಿನ್ನ ತುಂಬಿಕೊಂಡು ತಿರುಗೇನಽ| ಹಂಬಲಿಸೀ ನಿನ್ನಽ ಹಡೆದೇನ| ಸೋ || ಹಂಬಲಸೀ ನಿನ್ನಽ ಹಡೆದೇನಽ ಚಿತ್ರದ ಗೊಂಬಿ ನಿನಗೊಪ್ಪಿಸಿ ಕೊಡಲ್ಹ್ಯಾಂಗ| ಸೋ ||೧|| ಹತ್ತು ತಿಂಗಳು ನಿನ್ನಽ ಹೊತ್ತುಕೊಂಡು ತಿರುಗೇನಽ ಮುತ್ತುಽ ಸುರುವಿದರಽ ಬ...

ಆಶ್ಚರ್‍ಯವೆಂದರೆ ಭಾರತ ಒಂದರಲ್ಲಿಯೆ ೨೪೦೦ ರಿಂದ ೫೦೦೦ ಮಿಲಿಯನ್ ದಂಶಗಳಿವೆ ಎಂದು ಅಂದಾಜು ಮೂಡಲಾಗಿದೆ. ಇಲಿ, ಮೊಲ, ಅಳಿಲು, ಮುಂತಾದವುಗಳಿಗೆ ದಂಶಕಗಳೆನ್ನುತ್ತಾರೆ. ಪ್ರತಿವರ್‍ಷ ೧೧ ಮಿಲಿಯನ್ ಟನ್ ಧಾನ್ಯಗಳನ್ನು ಇಲಿಗಳು ತಿಂದು ಬಿಡುತ್ತವೆ. ವರ...

(ಹಾಡು) ಭಾರತ ಭಾಗ್ಯ ವಿಧಾತಾ ತಾತಾತಾ ಸ್ವರಾಜ್ಯಮೆಮಗೆ ದಾತಾ ತಾತಾತಾ ||ಪಲ್ಲ|| ಅನಾಧರ ನಾಥಾ ಪತಿತರ ನೇತಾ ಮದಾಂಧರ ಜೇತಾ ಪರತಂತ್ರರ ತ್ರಾತಾ ||೧|| ನೋಡೈ ನಿಮಿರೆಮೆಯೊಡೆಯಾ ನಮ್ಮ ತನುಮನ ಕ್ಷುಧೆಯಾ ನಗೆಯಮೃತದ ಜೀಯಾ ಕೇಳ್ನಿರಾಶೆಯ ಸೆಲೆಯಾ ||೨|...

ಹೂಡಬೇಡ ಬಾಣ ಕಣ್ಣ ಅಂಚಿನಲ್ಲಿ ಕಾಡಬೇಡ ಹೀಗೆ ಮೋಹ ಪಾಶದಲ್ಲಿ ಗೊತ್ತು ಪ್ರೀತಿ ಕಡಲು ಅದರ ಚರಿತೆ ಬಹಳ ನಾನೋ ಅಸಮರ್ಥ ತಿಳಿಯಲದರ ಆಳ ನಿನ್ನ ಪ್ರೀತಿ ಕೆಂಪು ಅದಕೆ ನಾನು ದೂರ ತಿಳಿಯಬೇಡ ತಪ್ಪು ಬೇಡ ಹೃದಯ ಭಾರ ನಿನ್ನ ಕುರಿತ ಮಾತು ಆಗುತಿಹುದು ಕವಿತ...

ರಾತ್ರಿ ಮೂರು ಗಂಟೆ! ಈಗತಾನೆ ಮುಗಿಯಿತು ಆ ಕನಸು! ಕನಸು ಮುಗಿದರೂ ಖಾಸೀಂ ಮುಗಿದಿಲ್ಲ! ಕುದುರೆ ಲಗಾಂ ಹಿಡಿದು ಕೊಂಡು ಅವನು ಓಡಾಡುತ್ತಲೇ ಇದ್ದಾನೆ. ಅವನ ಹಿಂದೆ ಆ ಕುದುರೆಯೂ ಖಲ್ ಖಳಕ್ ಖಳ್ ಖಲಕ್-ಎಂತ ಗೊರಸು ತೂಗಿಡುತ್ತಾ ನನ್ನ ಮೆದುಳಲ್ಲೆಲ್ಲ ...

ಅಲ್ಲಿ ಬೆಳಗುವ ರವಿಯೆ ಇಲ್ಲಿ ಬೆಳಗುವ ; ಹಗಲು ಬೇರೆ. ಆ ತಾರೆಗಳೆ ಇಲ್ಲೂ ಹೊಳೆವುವು ; ಇರುಳು ಬೇರೆ. ಅದೆ ಮಳೆಗಾಳಿ ಕೊರೆವ ಚಳಿ ಮರಿಬಿಸಿಲು; ಹದ ಬೇರೆ. ಒಂದೆ ಅನುಭವ, ಬೇರೆ ಮೈ ಹಲವು. ಉಂಡ ಮನಸಿನ ರಾಗ ಸುಖ ದುಃಖ ಧಗೆಯೆಲ್ಲ ಒಂದೆ ಇಡಿ ಲೋಕಕ್ಕೆ...

ಪಾಂಡವರು ಹನ್ನೆರಡು ವರ್‍ಷ ಕಾಡಿನಲ್ಲಿ ವಾಸ ಮಾಡಿದರು. ಆಗ ಒಂದು ದಿನ ಭೀಮಸೇನನು, ಆನೆಯ ಗಾತ್ರವಿದ್ದ ಒಂದು ನೇರಿಲು ಹಣ್ಣನ್ನು ತಂದನು. ಧರ್‍ಮರಾಯನು ಅಷ್ಟು ದೊಡ್ಡ ಹಣ್ಣನ್ನು ಕಂದು ಆಶ್ಚರ್‍ಯಪಟ್ಟು, “ಇದೇನು? ಇಷ್ಟು ದೊಡ್ಡದಾಗಿರುವುದಲ್...

ನರಿಯ ಮದುವೆಯ ಮಂಗ- ಲೋತ್ಸವದ ಸಮಯವೆನೆ ಹೂಬಿಸಿಲುಮಳೆಯಾಗ ಸುರಿಯುತಿತ್ತು. ‘ಇರುವೆ ನಿಬ್ಬೆರಗಾಗಿ’ ಎಂದು ಮುಗಿಲೆಂದಂತೆ ನೀರದದ ಕಪ್ಪುಗೆರೆ ಸರಿಯುತಿತ್ತು. ಮೊರಡಿಯೊಂದರ ಬಳಿಗೆ ಸಾಗಿಹಳು ಬೇಡತಿಯು. ಅವಳ ಬಣ್ಣವು ಸುತ್ತಿನೆರೆಯ ಕಪ್ಪು ಬಡ ಜಾಲಿ ಮ...

– ಪಲ್ಲವಿ – ಕರೆಯಿತು ಜಾಗೃತ ವಿಹಗಕುಲ…. ನೆರೆಯಿತು ರಾಗದಿ ಗಗನತಲ ! ೧ ಇಳೆಯನು ಬಳಸಿದ ತಾಮಸ ಜಾಲ…. ಕಳೆಯಲು ಮೂಡಿತು ಕಾಂತಿಯ ಮೂಲ ! ಕಳಕಳ ನಗುತಿದೆ ಅರಳಿದ ಕಮಲ…. ಅಳಿವೃಂದವು ಗುಂಜಾರವಲೋಲ- ಕರೆಯಿತು ಜಾಗೃ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...