ಹಾರಿಬಂತೊಂದು ಹಕ್ಕಿ
ಹಾರಿಬಂತೋಂದು ಹಕ್ಕಿ ಸಂಜೆಯಲಿ ಮೈದಪ್ಪಿ ಒಳಗೆ ಹಾರಿಬಂತೊಂದು ಹಕ್ಕಿ. ಹೊರ ಹೋಗಲರಿಯದೆ ತನ್ನವರ ಕಾಣದೆ ಬಂದ ಬಗಯರಿಯದೆ ಅತ್ತಿತ್ತ ನೋಡುತಿದೆ ಭಯದಿಂದ ನಡುಗುತಿದೆ. ಇವರಾರೊ ಹೊಸಬರು ತನ್ನನಿವರರಿಯರು […]
ಹಾರಿಬಂತೋಂದು ಹಕ್ಕಿ ಸಂಜೆಯಲಿ ಮೈದಪ್ಪಿ ಒಳಗೆ ಹಾರಿಬಂತೊಂದು ಹಕ್ಕಿ. ಹೊರ ಹೋಗಲರಿಯದೆ ತನ್ನವರ ಕಾಣದೆ ಬಂದ ಬಗಯರಿಯದೆ ಅತ್ತಿತ್ತ ನೋಡುತಿದೆ ಭಯದಿಂದ ನಡುಗುತಿದೆ. ಇವರಾರೊ ಹೊಸಬರು ತನ್ನನಿವರರಿಯರು […]
-ಪ್ರಜಾಕಂಟಕನಾಗಿದ್ದ ಜರಾಸಂಧನನ್ನು ಪಾಂಡವರ ಸಹಾಯದಿಂದ ಸಂಹರಿಸಿ, ಅವನು ಬಲಿಕೊಡಲೆಂದು ಸೆರೆಯಲ್ಲಿಟ್ಟಿದ್ದ ಅನೇಕ ಮಂದಿ ರಾಜರನ್ನು ಸ್ವತಂತ್ರಗೊಳಿಸಿದ ಬಳಿಕ ಕೃಷ್ಣನು, ಪಾಂಡವರಿಗೆ ರಾಜಸೂಯ ಯಾಗವನ್ನು ಕೈಗೊಳ್ಳಲು ಸೂಚಿಸಿದನು. ಧರ್ಮಜನ […]
ಏಳೆನ್ನ ಮನದನ್ನೆ! ನೋಡು, ಪೊಳ್ತರೆ ಬಂದು ನಿಶಿಯ ಬೋಗುಣಿಯೊಳಕೆ ಹೊಂಬುಗುರಿಯೆಸೆದು ತಾರೆಯರಳುಗಳನಲ್ಲಿಂದೆ ಚೆಲ್ಲಾಡಿಹನು; ನಿದ್ದೆ ಸಾಕಿನ್ನೀಗ ಮುದ್ದಣುಗಿ ಬಾರ. *****