ಇಷ್ಟು ಕೊರತೆಗಳಿದ್ದೂ ನನ್ನೆದೆಯನ್ನಾಳುವ

ಇಷ್ಟು ಕೊರತೆಗಳಿದ್ದೂ ನನ್ನೆದೆಯನ್ನಾಳುವ ಇಂಥ ಅದ್ಭುತ ಶಕ್ತಿ ಎಲ್ಲಿಂದ ಪಡೆದೆಯೆ ? ಕಣ್ಣಿಂದ ಕಂಡದ್ದ ಸುಳ್ಳೆಂದು ಹುಸಿನುಡಿವ ಕಪ್ಪು ಬಿಳುಪೆಂದು ವಾದಿಸುವ ಬಲ ನೀಡಿದೆಯೆ ? ಕೆಟ್ಟದೂ ಒಳಿತೆನಿಸುವುದು ಹೇಗೆ ನಿನ್ನಿಂದ ? ಯಾರು...
ಪುಟ್ಟೂ

ಪುಟ್ಟೂ

ಮೈಸೂರಲ್ಲಿ ನವರಾತ್ರಿ ಬಂತು. ಶಾಲೆಗಳನ್ನೆಲ್ಲಾ ಮುಚ್ಚಿದರು. ಮುಚ್ಚುವ ದಿನಸ ಉಪಾಧ್ಯಾಯರು-ಬಂದು "ನಾಡಿದ್ದು ಶ್ರಿಮನ್ಮಹಾರಾಜರು ಒಂಭತ್ತು ಘಂಟೆ ಸರಿಯಾಗಿ ಸಿಂಹಾಸನದ ಮೇಲೆ ಕುಳಿತು ಕೊಳ್ಳುವರು. ಆ ವೇಳೆಯಲ್ಲಿ "ನಾವೆಲ್ಲರೂ ಹೋಗಿ ಆ ಮಹೋತ್ಸವವನ್ನು ನೋಡಲಿ’ ಎಂದು...

ನಮಸ್ತೇ!

ಹೋಗಿ ಬರುವೆನು ನನ್ನ ಎಳೆಗನಸುಗಳೆ! ನಿಮ್ಮ ತಳಿರ್‍ಗೆಂಪು ಹೂಗಂಪು ತಂಗಾಳಿ ಮುಗಿದು ಸಮರವನು ಸಾರಿಹುದು ಅಮರ ಶಕ್ತಿಯದೊಂದು, ಎದೆಮನವ ತಣಿಸಿರುವ ದಿನಗಳನೆ ಹುಗಿದು! ನಿಂತಿರುವದೆದುರಾಳಿಯಾಗಿ ನನಸಿನ ಕಹಿಯು, ಪ್ರಾಣಗಳ ಗಂಟೆಯನು ಗಣಗಣನೆ ಬಡಿದು; ಪಾಪಸಂಚಯವೆಲ್ಲವಾಗಿ...