"ಫಾರ್ಚೂನ್- ೫೦೦ ಲಾರ್‍ಜೆಸ್ಟ್ ಕಂಪೆನೀಸ್" ಪಟ್ಟಿಯಲ್ಲಿ ಇಡೀ ವಿಶ್ವದ ೫೦೦ ಬೃಹತ್ ಕಂಪನಿಗಳ ಪಟ್ಟಿಯಲ್ಲಿ ಭವ್ಯ ಭಾರತದ ಏಳು ಅದ್ಭುತ ಕಂಪನಿಗಳೂ ಸ್ಥಾನಮಾನ ಪಡೆದುಕೊಂಡಿರುವುದೊಂದು ಹೆಗ್ಗಳಿಕೆಯ ವಿಷಯವಾಗಿದೆ. ೧ ಭವ್ಯ ಭಾರತದ ತೈಲ ಮತ್ತು...
ಇದು ಬಹಳ ವರ್ಷಗಳ ಹಿಂದಿನ ಕತೆ, ಒಂದೂರಿನಲ್ಲಿ ಒಬ್ಬ ಕೊಡಗನೂ ಒಬ್ಬ ಕೊಡಗಿತಿಯೂ ಇದ್ದರು. ಅವರಿಗೆ ಒಬ್ಬ ಮಗಳಿದ್ದಳು. ಅವಳ ಹೆಸರು ಪೊನ್ನಮ್ಮ. ಪೊನ್ನಮ್ಮ ಬಹಳ ಚೆಂದದ ಹುಡುಗಿ ಅವಳ ತಾಯಿಯು ಮನೆಗೆಲಸ ಮಾಡುವಾಗ...
ಇದೋ ಎದ್ದೆ ನಾನೀಗಲೆ ಹೋಗುವೆ ಇನ್ನಿಸ್ ಫ್ರೀ ದ್ವೀಪಕ್ಕೆ ಕಟ್ಟುವೆನಲ್ಲಿ ಮಣ್ಣಿನದೊಂದು ಪುಟ್ಟ ಮನೆಯನ್ನು ವಾಸಕ್ಕೆ; ಚಪ್ಪರದವರೆಯ ಬಳ್ಳಿಮಾಡಗಳ, ಜೇನುಗೂಡಗಳ ಹಬ್ಬಿಸುವೆ ತುಂಬಿಯ ಗುಂಜಾರವದಲಿ ತುಂಬಿದ ಬಯಲಲ್ಲೊಬ್ಬನೆ ವಾಸಿಸುವೆ. ಶಾಂತಿ ಸಿಕ್ಕುವುದು ಅಂಥಲ್ಲೇ, ಅದು...
ಶಿಲಾದಿತ್ಯ ವಲ್ಲಭಿಯ ದೊರೆಯು. ಆತನ ಅರಮನೆಯಲ್ಲಿ ಒಂದು ಸರೋವರವಿತ್ತು. ಆತನು ಯುದ್ಧಕ್ಕೆ ಯೋಗಬೇಕಾದರೆ ತಾನು ಮಿಂದು ಮಡಿಯುಟ್ಟು ಶುಚಿಯಾಗಿ ಬಂದು ಆ ಕೊಳವನ್ನು ಪೂಜಿಸುವನು. ಆಗ ಅಲ್ಲಿಂದ ಏಳುಬಣ್ಣದ ಕುದುರೆಯು ಎದ್ದು ಮೇಲಕ್ಕೆ ಬರುವದು....