ಅಡಿಗರು ಎಂದೆಂದಿಗೂ ಚಡಪಡಿಕೆಯ ಕವಿ. ಅವರು ತಮ್ಮ ಸಮಾಧಾನ, ತೃಪ್ತಿಗಳನ್ನು ಸದಾ ಪರೀಕ್ಷಿಸಿ ನೋಡುವ ಮನೋಭಾವದವರು. ಈ ಲೆಕ್ಕಕ್ಕೆ ಅವರು ಅಲ್ಲಮನ ಮಠದವರು! ಅರಿವಿನ ಅಲುಗಿನಲ್ಲಿ ಅನುಕ್ಷಣವೂ ಮಸೆದು ನೋಡಬೇಕು; ನಿಜವನ್ನೇ ಶೋಧಿಸಿ ಎದೆಗಿಟ್ಟುಕೊಳ್ಳಬೇಕು...
ಎರಡು ವರ್ಷಗಳಾದ ಮೇಲೆ ಜೀನ್ ವಾಲ್ಜೀನನನ್ನು ಅಪರಾಧಿ ಯಾಗಿ ಸೇರಿಸಿದ್ದ ಹಡಗು ಟೂಲಾನ್ ಪಟ್ಟಣದ ರೇವಿಗೆ ಬಂದು ನಿಂತಿತು. ನಾವಿಕರಲ್ಲಿ ಒಬ್ಬನು ಹಡಗಿನ ಪಟವನು ಸುರುಳೆ ಸುತ್ತುತ್ತಿರುವಾಗ ಮೇಲಿನಿಂದ ಜಾರಿಬಿದ್ದು ಕೈಗೆ ಸಿಕ್ಕಿದ ಒಂದು...
ರಾಮ ನಿನ್ನ ನೆನೆದು ನೆನೆದು ನಾನು ತಣ್ಣನೆ ನೆಂದಿರುವೆ ನಿನ್ನ ಕೃಪಾ ಬಿಸಿ ತಾಟುವುದೆಂದು ನಿನ್ನ ಅಡಿದಾವರೆಯಲಿ ಬಂದಿರುವೆ ರಾಮ ನಿನ್ನ ಭಜಿಸಿ ಭಜಿಸಿ ನಾನು ಆಸ್ತಿ ನಾಸ್ತಿಗಳಲಿ ಭಾಜಿಸಿರುವೆ ನಿನ್ನ ಸಾಕ್ಷಾತ್ಕಾರದ ಬೆಳದಿಂಗಳಿಗಾಗಿ...