ನಂಬಿಕೆಯೇ ದೇವರು

ನಂಬಿಕೆಯೇ ದೇವರು

೧೯೯೧ ರಲ್ಲಿ ಬೆಂಗಳೂರು ಗ್ರಾಮಾಂತರ ವಿಭಾಗದಲ್ಲಿ ನಾನು ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕೆಲಸ ಮಾಡುವ ಅವಕಾಶವೊಂದು ಲಭಿಸಿತ್ತು. ಟಿ.ಪಿ. ವೆಂಕಟರಮಣ ಅವರು ನಮ್ಮ ಮೇಲೆ ಬಹುದೊಡ್ಡ ಸಾರಿಗೆ ಅಧಿಕಾರಿಯಾಗಿದ್ದರು. ಅವರೊಬ್ಬ ಪ್ರಾಮಾಣಿಕ, ದಕ್ಷ, ಸರಳ,...

ನಂಬಲೆಂತು?

ರಾಗ ಧನ್ಯಾಸಿ- ಆದಿ ತಾಳ ನಂಬಲೆಂತು ನಾ ನೋಡುವ ಮುನ್ನ ಯದುಕುಲದಾ ಲೀಲೆಯ ನಿನ್ನ? ||ಪಲ್ಲ|| ನೋಡದೆ ನಂಬಲು ಬಲ್ಲವನಲ್ಲ, ನೋಡಿಸಿ ನಂಬಿಸೊ ಬಲ್ಲವ ನಲ್ಲ! ||ಅನು|| ೧ನನ್ನ ಮನದ ಮೋಹಮೇಕೆ ಹೀರೆ? ೨ಏಕೆದೆಯಾನೆಯ...

ಎತ್ತ ಸಾಗಿದೆಯೊ ಕನ್ನಡ ರಥವು

ಎತ್ತ ಸಾಗಿದೆಯೊ ಕನ್ನಡ ರಥವು ತಿಳಿಯುತಿಲ್ಲವಲ್ಲ ಹಿಂದಕೊ ಮುಂದಕೊ ಬೆಟ್ಟಕೊ ಕಡಲಿಗೊ ಅಯೋಮಯವು ಎಲ್ಲ || ಪ || ಕನ್ನಡಕ್ಕೇಳು ಜ್ಞಾನಪೀಠಗಳು ಬೀಗುತಿರುವೆವಲ್ಲಾ ಕುಸಿಯುತಲಿರುವ ನೆಲವು ಕಣ್ಣಿಗೆ ಕಾಣುತಿಲ್ಲವಲ್ಲ ಕವಿಗಳು ದಾಸರು ಶರಣರು ಸಂತರು...
ಬಿರುಕು

ಬಿರುಕು

ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ ತಿರುಗಿ ನೋಡಿದ. ಅವಳು ಅವನ ಮುಖವನ್ನೇ...

ಮೆಲ್ಲಗಡಿಯಿಡು ಒಲವೆ

ಬೆಳ್ಳಿ ಬಂಗಾರ ಕಿರಣಗಳಲ್ಲಿ ಹೆಣೆದ ಸ್ವರ್‍ಗದ ಕಸೂತಿವಸ್ತ್ರ ನನ್ನಲ್ಲಿದ್ದಿದ್ದರೆ, ನಡುಹಗಲು ಕಾರಿರುಳು ಸಂಜೆ ಬೆಳಕುಗಳ ಬಿಳಿ ನೀಲಿ ಮಬ್ಬು ಪತ್ತಲಗಳಿದ್ದಿದ್ದರೆ, ಹಾಸಿಬಿಡುತ್ತಿದ್ದೆ ನಿನ್ನಡಿಗೆ ಅವನ್ನೆಲ್ಲ; ನಾ ಬಡವ, ಬರಿ ಕನಸು ಬಳಿಯಿರುವುದೆಲ್ಲ; ಕನಸುಗಳನೇ ಹಾಸಿ...
ಏಡಿರಾಜ

ಏಡಿರಾಜ

ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ ಸಮೀಪಕೇಯ್ ನಾಕ್ ಮಾರ್ ಹೆರ್‍ಗೆ ಹಳ್ಳದೆ....

ಅಭ್ಯುದಯ

ಇಳೆಯನೆಲ್ಲ ತುಂಬಿನಿಂತು ನಾಟ್ಯವಾಡುತಿರುವ ರೂಹೆ ! ಅಲ್ಲಿ-ಇಲ್ಲಿ ಎಲ್ಲೆಡೆಯಲಿ ಇದ್ದ ನಿನ್ನ ನಿಲುಕದೂಹೆ ! ಮನವ ಸೆಳೆದುಕೊಳ್ಳುವ ಶಕ್ತಿ ! ನಿನ್ನ ಮಿರುಗಮಿಂಚಿದೇನು ? ಬಣ್ಣ ಬಣ್ಣಗಳನ್ನು ತೋರ್‍ವ ನಿನ್ನ ಸಹಜ ಸೃಷ್ಟಿಯೇನು ?...

ಶ್ರಾವಣಸಮೀರ!

ಬಾ, ಶ್ರಾವಣ ಶುಭಸಮೀರ ಬಾರಾ! ಬಾರೈ ಶ್ರಾವಣ ಸಮೀರ, ಕಾಲನೊಲುಮೆಯೋಲೆಕಾರ, ಸುಖನಾಟಕ ಸೂತ್ರಧಾರ, ಬುವಿಯ ಬೇಟಗಾರಾ! ಬಾ, ಶ್ರಾವಣ ಶುಭಸಮೀರ ಬಾರಾ! ೧ ಪಡುಗಡಲಿಗೆ ತೆರೆಯು ಹೇರಿ, ಜಡಿಯು ಮುಗಿಲ ಕೆಳೆಯ ಸೇರಿ, ನಿಡುಮಲೆಗಳ...