ಪ್ರತಿಯೊಬ್ಬರು ಬಾಳಿನಲ್ಲಿ ಸುಖವಾಗಿ ಬಾಳಬೇಕೆನ್ನುತ್ತಾರೆ. ಇದು ಮಾನವನ ಸಹಜ ಪ್ರವೃತ್ತಿ. 'ಸುಖ' ಎನ್ನುವ ಪದವೇ ಸದಾ ನಮಗೆ ಜೀವನದ ಹೊಯ್ದಾಟಗಳಿಗೆ ಕಾರಣವಾಗುತ್ತದೆ. ಈಗ ಪ್ರತಿಯೊಬ್ಬರಿಗೂ ಕೇಳಿದರೂ ಸುಖದ ಅರ್ಥ ಬೇರೆ ಬೇರೆಯಾಗಿ ಅರ್ಥೈಸುತ್ತಾರೆ. ಆರೋಗ್ಯವಾಗಿರುವುದೇ...
೧೯೮೩-೧೯೮೪ರಲ್ಲಿ ಮಡಿಕೇರಿಯಲ್ಲಿ ಪ್ರಥಮ ದರ್‍ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕನಾಗಿ ಸೇವೆಯಲ್ಲಿದ್ದೆ. ಮಡಿಕೇರಿ ನನ್ನ ಅನ್ನ ದೇವರು. ಎಲ್ಲಿದ್ದರು ಹೇಗಿದ್ದರು ಎಂತಿದ್ದರೂ ಮಡಿಕೇರಿ ಮೇಲಿಂದ ಮೇಲೆ ಕಣ್ಣ ಮುಂದೆ ಮೆರವಣಿಗೆ ಹೊರಡುವುದು. ಪ್ರತಿ ಮಳೆಗಾಲದ ದಿನಮಾನಗಳಲ್ಲಿ...
ಮೊಳಗಲಿ ಎಲ್ಲೆಡೆ ಕನ್ನಡ ಕಹಳೆ ಕನ್ನಡ ವಿರೋಧಿ ಸಮರಕ್ಕೆ ಕನ್ನಡಾಂಬೆಯ ಕ್ಷೇಮವ ಕಾಯುತ ಕನ್ನಡರಥ ಮುನ್ನಡೆಸೋಕೆ ಅನ್ನವನುಂಡು ವಿಷವನು ಉಗುಳುವ ನಿರಭಿಮಾನಿಗಳ ಧಿಕ್ಕರಿಸಿ ನಾಡಿನ ಏಳ್ಗೆಗೆ ದೀಕ್ಷೆಯ ತೊಟ್ಟ ಅಭಿಮಾನಿಗಳ ಪುರಸ್ಕರಿಸಿ ನಡೆಯಲಿ ಕನ್ನಡ...
ಈಗ ಹೊರಬಂತೆಲ್ಲ ಸತ್ಯ, ಎಲ್ಲ ತಾಳಿಕೊ, ಸೋಲನ್ನೊಪ್ಪಿಕೊ; ಯಾರೇನೆ ಆಡಲಿ ಅಪಥ್ಯ ಭಂಡನುಡಿಗಳ ಕೊಂಚ ಸಹಿಸಿಕೊ ಸುಳ್ಳನೆಂಬುದು ಸಿದ್ಧವಾದರೂ, ತನ್ನೊಳಗೆ ಅಥವ ನೆರೆಹೊರೆಗೆ ನಾಚದಂಥವರ ಜೊತೆ ಸ್ಪರ್‍ಧೆ ಹಿರಿಜೀವ ನಡೆಸೀತು ಹೇಗೆ? ಹುಚ್ಚು ಬೆರಳಾಡಿದರು...