ಶುದ್ಧ ಮನಾತ್ಮ

ಬದುಕಿನ ಯಾವುದೇ ಕ್ಷಣಗಳಿರಲಿ ಮನವುನೊಂದು ಘಾಸಿಗೊಂಡಿರಲಿ ಆದರೆ ಮನವನ್ನು ಓಲೈಸಲು ನಿ ಕೆಟ್ಟದಕ್ಕಾಗಿ ಪದರು ಹಾಸದಿರಲಿ ಮನದಲಿ ನಿರ್‍ಧಾರವೇ ಅಚಲವಾಗಿರಲಿ ಏಕೆಂದರೆ ಮನವು ನಿನ್ನದಲ್ಲವೇ ನೀ ನಾಡಿದ ಮಾತು ಪಾಲಿಸಬೇಕೆಂದು ಮನಕ್ಕೆ ಆಜ್ಞೆಯ ನೀಡುವುದಿಲ್ಲವೆ!...
ಆಧುನಿಕ ವಚನ ಸಾಹಿತ್ಯದಲ್ಲಿ ವೈಚಾರಿಕ ಪ್ರಜ್ಞೆ

ಆಧುನಿಕ ವಚನ ಸಾಹಿತ್ಯದಲ್ಲಿ ವೈಚಾರಿಕ ಪ್ರಜ್ಞೆ

ಆಧುನಿಕ ಕಾಲದಲ್ಲಿ ಸಾಹಿತ್ಯದ ಎಲ್ಲ ಪ್ರಕಾರಗಳು ಜನ ಮೆಚ್ಚಿಕೊಂಡಂತೆ ಅದರಲ್ಲಿ ವಚನ ಸಾಹಿತ್ಯವು ಅಷ್ಟೇ ಪ್ರಭಾವಿಯಾಗಿ, ಮುಕ್ತವಾಗಿ ಜನರ ಮನಸ್ಸಿನ ಮೇಲೆ ಬೀರಿದೆ ಎಂದರೆ ಅತಿಶಯೋಕಿತಯೇನಲ್ಲ. ಇದಕ್ಕೆ ಕಾರಣವೂ ಇಲ್ಲದಿಲ್ಲ. ಗಣಕಯಂತ್ರಗಳು, ಅಂತರಜಾಲ (ಇಂಟರನೇಟ್)...

ಕೊಳದೆಡೆಯ ಇರುಳು

ಬುವಿಬಾನಳೆದುರವಣಿಸಿದ ಹರಿ ಪಾದಕೆ ತಲೆಯೊಡ್ಡುತ ಕೆಳ ಲೋಕಕೆ ತೆರಳುತ್ತಿಹ ಬಲಿದೊರೆಯಂದದೊಳು, ಮಿಗುವಿರುಳಿನ ನಿಡು ನೀಟಿದ ದೆಸೆ ಮೆಟ್ಟಿದ ಮುಗಿಲಡಿಯಡಿ ಮರೆಯಾದುದು ಪಗಲೈಸಿರಿ ಪಡುವಣ ಕಮರಿಯೊಳು ಹಿಮವದ್ಗಿರಿಗಹ್ವರದೆಡೆ ತಪವೆಸಗುವ ವರ ಯೋಗಿಯ ನಿಶ್ಚಲ ಕಿಂಚಿನ್ಮೀಲಿತ- ಫಾಲಾಂಬಕಮೆನಲು,...

ಬೇನೆತಿನ್ನುವ ಹಾಡು

ಹುಟ್ಟಿದಂದೀಗಿ ಮೊದಲಽ ಹೊಟ್ಟಿಬ್ಯಾನೆಂಬೂದರಿಯ| ಹೊಟ್ಟಿ ಕುಟ್ಟಂದಾವಲ್ಲಽಽ ಎದ್ದಾಽಽವೇಳವ್ವಾ ಬ್ಯಾನಿ ತಾಳಲಾರೇನ ಬ್ಯಾನಿ ||೧|| ನಡ ಟೊಂಕ ಕೊಡಲೀಲಿ ಕಡದಂತ ತಡಬ್ಯಾನಿ| ಬದಿಲಿ ಕುಂತವ್ವಗಳಿರ್‍ಯಾ ಹಡಿ ಹಽಡೀ ಅಂದಾರಲ್ಲ| ಎದ್ದಾಽಽವೇ.... ||೨|| ಹೊತ್ತ ಹೊತ್ತೀನ ಬ್ಯಾನಿ...
ಆಯುಷ್ಯ ವರ್ಧಕವಾದ ಮೊಸರು

ಆಯುಷ್ಯ ವರ್ಧಕವಾದ ಮೊಸರು

ಬಲ್ಗೇರಿಯಾ ದೇಶದಲ್ಲಿ ಶತಾಯುಷಿಗಳ ಆಯುಷ್ಯದ ಗುಟ್ಟೇನು? ಎಂದು ತಿಳಿಯಲು ವಯೋವೃದ್ದರನ್ನು (ನೂರಾರುಜನ) ಬೇಟಿ ಮಾಡಿ ಪರೀಕ್ಷಿಸಿದಾಗ ಅದರಲ್ಲಿ ಸೆ. ೯೦ ಭಾಗ ಮೊಸರನ್ನೇ ಹೇರಳವಾಗಿ ಉಪಯೋಗಿಸುತ್ತಿದ್ದರೆಂದು ತಿಳಿದು ಬಂದಿತು. ಇದರಿಂದಾಗಿ ಸರಳವಾಗಿ ಮೊಸರಿನಲ್ಲಿರುವ ಆಯುಷ್ಯವರ್‍ಧಕದ...

ಮರೆತೆ

ಬಾಳುವೆಯ ಗೂಡೊಳಗೆ ತತ್ತಿಯಿದನೆಂದು ಮೃತ್ಯು ತಾನಿಕ್ಕಿ ಮೆಯ್ಗರೆಯಿತೆನಗರಿವೆ? ಆಸೆಯಾ ಗರಿಗೆದರಿ ಬಯಲಲಲೆವಂದು ನಿನ್ನನಾಂ ಮರೆತೆ, ಮರೆತೆನ್ನ ತಿರಿತಿರಿವೆ! ೪ ಬಾಸೆಯಂ ಬೇಡಿ ನಾನರಚುವಂದೆನ್ನ ಕಯ್ಯೊಳಾರ್ಮರಸಿಟ್ಟರೀ ಗಿರಿಕೆಯನ್ನ? ನಾನರಿಯೆ, ಗುಲ್ಲನಿದನಾಡಿಸುತ ನಿನ್ನ ಮರೆತೆನೊಯ್ಯನೆ ಮರೆತೆ ಮನವಿಯನ್ನೆನ್ನ!...

ಕನ್ನಡ ನಾಡು

ಸುಂದರ ಈ ನಾಡು - ನಮ್ಮ ಕಲಿಗನ್ನಡ ನಾಡು ಸ್ಫೂರ್ತಿಯ ನೆಲೆವೀಡು - ಅದ ರಿಂದಲೇ ಈ ಹಾಡು ಬೆಳ್ಗೊಳ ಪಟ್ಟದಕಲ್ಲು - ಹಾಳ್ ಹಂಪೆಯ ಮೂರ್ತಿಯ ಸೊಲ್ಲು ಅರಿಯುತಲಿ ಏಳು - ಅರಿತು...
ಆಪ್ತಮಿತ್ರ

ಆಪ್ತಮಿತ್ರ

ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು ಹೋಗುತ್ತಿದ್ದವು. ಕರಿಬಿಳಿ ಮಿಶ್ರಿತ ಆ ಜೂಲು...