ಉಮರನ ಒಸಗೆ – ೧೫

ಹಾ! ಪ್ರಿಯಳೆ, ಬಾ; ಇಂದಿನಿಂ ಹಿಂದಿನಳಲುಗಳ ಮುಂದಿನಳುಕುಗಳ ತೊಲಗಿಸುವ ಬಟ್ಟಲನು ತುಂಬಿ ನೀಡೆನಗೀಗ; "ನಾಳೆ"ಯೆಂಬೆಯೊ?-ನಾಳೆ ಸೇರುವೆನು ನೂರ್‍ಕೊಟಿ ನಿನ್ನೆಗಳ ಜೊತೆಗೆ. *****
ಸುಖಕ್ಕೆ ಅಪೇಕ್ಷೆ ಪಡಬೇಡಿ

ಸುಖಕ್ಕೆ ಅಪೇಕ್ಷೆ ಪಡಬೇಡಿ

ಪ್ರತಿಯೊಬ್ಬರು ಬಾಳಿನಲ್ಲಿ ಸುಖವಾಗಿ ಬಾಳಬೇಕೆನ್ನುತ್ತಾರೆ. ಇದು ಮಾನವನ ಸಹಜ ಪ್ರವೃತ್ತಿ. 'ಸುಖ' ಎನ್ನುವ ಪದವೇ ಸದಾ ನಮಗೆ ಜೀವನದ ಹೊಯ್ದಾಟಗಳಿಗೆ ಕಾರಣವಾಗುತ್ತದೆ. ಈಗ ಪ್ರತಿಯೊಬ್ಬರಿಗೂ ಕೇಳಿದರೂ ಸುಖದ ಅರ್ಥ ಬೇರೆ ಬೇರೆಯಾಗಿ ಅರ್ಥೈಸುತ್ತಾರೆ. ಆರೋಗ್ಯವಾಗಿರುವುದೇ...

ಕಾರ್ತೀಕ

ಕನಸಿಗರಿಗೆ ಮಾಸವೇಕ ಕಣಸುತರುವ ಕಾರ್ತಿಈಕ! ನಿಯತಿ ತನ್ನ ಬಿಡುವಿಗೆಂದು ಮೀಸಲಿಡುವ ಕಾಲವಿಂದು. ನಿಗಿ ನಿಗಿ ನಿಗಿ ನಗುವ ಹಗಲು, ಝಗಿ ಝಗಿ ಝಗಿ ಝಗಿಸುವಿರಳು. ಬಹು ಮನೋಜ್ಞ ಲಲಿತ ಮಧುರ- ರಾಗ ರಚಿತ, ಭಗಣರುಚಿರ...