ಹಂಸಗಳ ಹಿಂಡು
ಶರತ್ಕಾಲದ ಚೆಲುವ ಹೊದ್ದು ನಿಂತಿವೆ ಮರ ಕಾಡುದಾರಿಗಳೆಲ್ಲ ಒಣಗಿವೆ; ಕಾರ್‍ತಿಕದ ಸಂಜೆಬೆಳಕಲ್ಲಿ ಮಿಂಚುವ ನೀರು ಶಾಂತ ಆಗಸವನ್ನು ಪ್ರತಿಫಲಿಸಿದೆ; ಬಂಡಗಳ ನಡುವೆ ಮಡುನಿಂತ ನೀರಿನ ಮೇಲೆ ಐವತ್ತೊಂಬತ್ತು ಹಂಸ ತೇಲಿವೆ. ನಾನು ಮೊದಲೆಣಿಕೆ ಮಾಡಿದ್ದು...
Read More