ಹನಿಗವನ ಉಮರನ ಒಸಗೆ – ೨೦ ಡಿ ವಿ ಗುಂಡಪ್ಪ June 4, 2024May 25, 2024 ಬಾಲ್ಯದಲಿ ತಾರ್‍ಕಿಕರ ತಾತ್ವಿಕರ ಸಭೆಗಳಿಗೆ ಆದರದೊಳಾಂ ಸಾರಿ ವಾದಗಳ ಕೇಳಿ, ಕಾದಾಟಕೆತ್ತ ಕೊನೆಯೆಂದು ಕಾಣದೆಯಿರಲು ಪೋದ ದಾರಿಯೊಳೆ ನಡೆಯುತ ಮರಳಿ ಬಂದೆಂ. ***** Read More
ಕವಿತೆ ಒಬ್ಬನೆಂದರೊಬ್ಬನೇ ತಿರುಮಲೇಶ್ ಕೆ ವಿ June 4, 2024April 27, 2024 ಒಬ್ಬನೆಂದರೊಬ್ಬನೇ ಒಬ್ಬನೊಳಗೆ ಇಬ್ಬನೇ ಇಬ್ಬನೇ ಮೂವನೇ ಒಬ್ಬನೊಳಗೆ ಎಷ್ಟನೇ ಒಂದು ಒಡಲ ನೋಡಿ ನಾವು ಒಬ್ಬನೆನುವೆವು ಒಂದು ಒಡಲಿಗೊಬ್ಬನೇ ಎಂದುಕೊಳುವೆವು ಒಬ್ಬನಲ್ಲ ಇಬ್ಬನಲ್ಲ ಒಳಗಿರುವವನಿಗೆ ಲೆಕ್ಕವಿಲ್ಲ ಬಂದು ಹೋಗಿ ಮಾಡುತಾರೆ ಒಕ್ಕಲಿಗರೆ ಎಲ್ಲರೂ ಒಬ್ಬನೆಂದು... Read More
ಕವಿತೆ ಋತದ ಮೊದಲ ಕಣಸು ಪು ತಿ ನರಸಿಂಹಾಚಾರ್ June 4, 2024April 9, 2024 ಸೃಷ್ಟಿ ಸ್ವಯಂಪ್ರಭೆಯಗುಹೆಯ ದಾರಿಗನಾಗಿ ಚೇತನಂ ನಡೆಯುತಿರೆ, ವಿಸ್ಮಯಂಗೊಳಿಸಿತಿದ ನೂತನದ ನಸುಕೊಂದು ಒಂದೆಡೆಯೊಳ್ ; ಅದರಿಂದ ಸ್ಪಷ್ಟ ಮಂದದಕಾಯ್ತು ಅಹಮಸ್ಮಿ ಎಂಬರಿವು. ನಾನುಂಟು' ಎನ್ನುತಿದು ಹಿಗ್ಗಿ ಕಣ್ಮನ ತೆರೆಯ- ಲೆನಿತು ಭಯಮಾಯ್ತದಕೆ ಇಹದ ರಚನೆಯ ಕಂಡು!... Read More