ರಾಮನೇನು ಗೊತ್ತು

ರಾಮನೇನು ಗೊತ್ತು ನಮಗೆ ತ್ಯಾಗರಾಜರಿಲ್ಲದೆ ಕೃಷ್ಣನೇನು ಗೊತ್ತು ಪುರಂದರ ದಾಸರಿಲ್ಲದೆ ಶಿವನೇನು ಗೊತ್ತು ನಮಗೆ ಅಲ್ಲಮರಿಲ್ಲದೆ ದಿವವೇನು ಗೊತ್ತು ನಮಗೆ ಸೂರ್‍ಯಚಂದ್ರರಿಲ್ಲದೆ ಭಕ್ತಿಯೇನು ಗೊತ್ತು ಆ- ನಂದವೇನು ಗೊತ್ತು ಅನುಭವವೇನು ಗೊತ್ತು ಅನು- ಭಾವವೇನು...

ಕವಿ

ಯೋಜನಗಳಾಚೆಯೊಳು ಎಲ್ಲಿಯೋ ಜನಿಯಾಂತು ಮಿಂಚಿನಣುಗಳನೇರಿ ಸಕಲ ದಿಙ್ಮಂಡಲವ ಸಂಚರಿಸುತಂತರದಿ ಮೌನದಿಂ ಮಿಡಿಯುತಿಹ ಸೋಜಿಗದ ಗೀತವನ್ನು ಹಿಡಿದು, ಉಜ್ಜ್ವಲಗೊಳಿಸಿ, ಶ್ರೋತೃಪಥವೈದಿಸುವ ಯಂತ್ರದೊಲು,-ಹೇ ಕವಿಯೆ, ಬಾಳುಬಾಳುಗಳಾಚೆ ಬ್ರಹ್ಮಾಂಡ ಹೃದಯಾಂತ- ರಾಳದೊಳು ಸಂತತಂ ಸಂಜನಿಸುವಾನಂದ- ಮಾತೃಕೆಯೆ ತಾನಾದ, ವಿಶ್ವ...