ಬೈಜಾಂಟಿಯಮ್ಮಿಗೆ ಯಾನ

೧ ಮುದುಕರಿಗೆ ತಕ್ಕ ನಾಡಲ್ಲ ಅದು. ಪ್ರಾಯದ ಹೆಣ್ಣು ಗಂಡುಗಳೆಲ್ಲ ತೋಳತೆಕ್ಕೆಗಳಲ್ಲಿ, ಹಕ್ಕಿ ಮರಮರದಲ್ಲಿ - ಸಾವಿರುವ ಸಂತಾನ - ಹಾಡಿನುಬ್ಬರದಲ್ಲಿ, ಸ್ಯಾಮನ್ ಮೀನುಗಳ ಪಾತ, ಮೆಕರೆಲ್ ಕಿಕ್ಕಿರಿದ ಕಡಲು, ಗಾಳಿ ನೆಲ ಜಲ...
ಕಾಡುತಾವ ನೆನಪುಗಳು – ೪

ಕಾಡುತಾವ ನೆನಪುಗಳು – ೪

ರಾತ್ರಿ ಒಂಭತ್ತರ ಸಂಖ್ಯೆಯಂತೆ ಮುದುಡಿಕೊಂಡು ಮಲಗುತ್ತಿದ್ದ ನನಗೆ ಎಂತಹದೋ ಭಯ... ಅಭದ್ರತೆ... ಕನಸುಗಳ ಹಾವಳಿ... ಕೇಳುತ್ತಿದ್ದ ‘ರಾಕ್ಷಸರ’ ಕತೆಗಳ ಪಾತ್ರಗಳು... ನನಗರಿವಿಲ್ಲದೇ ಚಾಪೆಯ ಮೇಲೆ ಮೂತ್ರ ವಿಸರ್‍ಜಿಸಿ ಬಿಡುತ್ತಿದ್ದೆ. ಬೆಳಿಗ್ಗೆ ನಾನು ಏಳುವ ವೇಳೆಗೆ...

ಮುದಿಯಾನೆ

ಆನೆ, ಮುದ್ದಾನೆ, ಮದ್ದಾನೆ ಬಂದಿತು ತಾನೆ, ಮುದಿಯಾನೆ! ಕಳೆದಿರಲು ಯೌವ್ವನದ ಹೊರಮಿಂಚು ಅನುದಿನವು ಸಿಂಹಗಳಿಗಿಂತು ಕೊನೆವರೆಗಂಜು- ತುತ್ತಮಾಂಗದ ಮುತ್ತು ಮುಗಿದಿರಲು, ಹಿರಿಬೇನೆ ಮುದವ ಹದಗೆಡಿಸಿರಲು, ಕೊಳದ ಬಳಿ ಬಂದಾನೆ ಸಾಯ್ವ ಪಣ ತೊಟ್ಟಿತದು ಹೊಳೆಯೆ...