ವಿತ್ತವೆಂದತ್ತಿತ್ತ ಹೋದರೆ ಸತ್ಯ ಸಾಯದೇ?

ಸತ್ಯವನು ಎತ್ತಿ ತೋರುವ ಬೆಳಕನೊಡೆದಲ್ಲಿ ಸ್ತುತ್ಯದ ಹಸುರಿಹುದದರ ಮಧ್ಯದಲಿ ಎತ್ತಿ ಹೇಳುವುದೆಮ್ಮ ಬದುಕಿನ ಸತ್ಯವಿಹುದಿಲ್ಲಿ ಅತ್ತ ಕೆಂಪೇರಿ ಗರ ಬರ ಬಾರದಿರಲಿ ಇತ್ತ ನೀಲಿಮದ ನೆರೆಯೇರದಿರಲಿ - ವಿಜ್ಞಾನೇಶ್ವರಾ *****

ಕತೆಹೇಳ್ ಕತೆಹೇಳ್ ಯತ್ ಹಿಡಿತು

ಕತೆಹೇಳ್ ಕತೆಹೇಳ್ ಯತ್ ಹಿಡಿತು ಬದ್ಕ ಬಾಲೆಲ್ಲಾ ನಾಯ ನೆರಿಪಾಲಾಯ್ತು || ೧ || ಮೊಲಕೊಂದೋನ್ ಶತ್ ಮೂರ್ ತಿಂಗಲಾಯ್ತು ಮೊನ್ನಾಗ ಕೊಂದ್ ಮೊಲ ಇವತ್ ಪಲ್ದ್‌ಯಾಯ್ತು || ೨ || ***** ಈ...
ಮಲ್ಲಿ – ೫

ಮಲ್ಲಿ – ೫

ಕಾಸ್ತಾರರ ಮುಖಂಡ ಹಕೀಂ ಬಂದು ಸಲಾಂ ಹೊಡೆದು ನಿಂತನು. " ಏನೋ ಬಂದೆ ಹಕೀಂ!" "ಏನಿಲ್ಲಾ ಖಾವಂದ್ ! ನಾಲ್ಕು ಕುದುರೆ ಅಲ್ಲಿಗೆ ಹೊರಡ ಬೇಕು ಅಂತ ಅಪ್ಪಣೆ ಆಯ್ತಂತೆ. ಯಾವುದು ಯಾವುದು ಅಂತ...

ಆಧ್ಯಾತ್ಮಿಕ ಬಾಳು

ದೇವಾ ನಿನಗೆ ನಿಚ್ಚ ಮೊರೆ ಇಡುವೆ ಎನಗೆ ಸ್ವಚ್ಛ ಮನವ ನೀಡು ನೀನು ನಿನ್ನ ಕೃಪೆ ಸಾಗರ ಬತ್ತಿ ಹೋದರೆ ಈ ನನ್ನ ಜನುಮ ಸಾರ್‍ಥಕವೇನು! ಮಾಯೆ ಇದು ಭೀಕರ ಕರಾಳ ಇದರ ಬಾಹುನಲ್ಲಿ...

ಗಗನವು ಯಾರದೊ

ಗಗನವು ಯಾರದೊ ಕುಸುಮವು ಯಾರದೊ ಬಯಸುತಿರುವ ಹೃದಯಕೆ ರಂಗವು ಯಾರದೊ ಗೀತವು ಯಾರದೊ ಕುಣಿಯುತಿರುವ ಪಾದಕೆ ಹಲಗೆ ಯಾರದೊ ಬಳಪವು ಯಾರದೊ ಬರೆಯುತಿರುವ ಹಸ್ತಕೆ ತಂಬುರ ಯಾರದೊ ತಾಳವು ಯಾರದೊ ಹಾಡುತಿರುವ ಕಂಠಕೆ ಹೂವು...

ಇಗೊ ಸಂಜೆ, ಸಖಿ

ಇಗೊ ಸಂಜೆ, ಸಖಿ, ಚೆಂಬೊಗರಿಂ ರಂಗೇರಿಹ ಜಲದಾಬ್ಜಮುಖಿ ತುಸ ತುಟಿತೆರೆದು ಶಿಶುಚಂದ್ರನ ನಗೆ ನಗುವಳು ಸ್ವಾಗತವೊರೆದು; ನಿನ್ನು ಸಿ‌ರ್‌ ಕಂಪ ಕೊಳ್ಳಲು ಎಲರ್ ತರುತಿಹನೀ ಬನದಲರಿಂಪ; ಓ ಚಪಲಾಕ್ಷಿ, ಎನ್ನೆದೆಯಾಗಸದೊಳು ಬಿಡು ಅಕ್ಷಿಯ ಪಕ್ಷಿ,...

ಈದ್ ಮುಬಾರಕ್

ನೆತ್ತರ ಹೆಪ್ಪುಗಟ್ಟಿಸುವ ಅಮವಾಸ್ಯೆ ಕತ್ತಲು ಕಳೆದು ಸಣ್ಣ ಗೆರೆಯಂತೆ ಮೂಡಿದ ಈದ್ ಕಾ ಚಾಂದ್ ಮೋಡಗಳಿಲ್ಲದ ಶುಭ್ರ ಅಗಸದಲ್ಲಿ ಕಾಣುತ್ತಿದ್ದಾನೆ ನೋಡು ರಂಜಾನ್ ಹಬ್ಬದ ಸಣ್ಣ ಗೆರೆಯಂತಹ ಚಂದ್ರನ ನೋಡಿದ ಮಗಳು ಓಡೋಡಿ ಬಂದು...
ಗಿಳಿಯ ಪುಣ್ಯ

ಗಿಳಿಯ ಪುಣ್ಯ

ಸುಮಾರು ಇನ್ನೂರು ವರ್‍ಷಗಳ ಹಿಂದಿನ ಕಥೆಯಿದು. ಬಲು ಸುಂದರ ನಾಡು ಕೇರಳದ ಕೊಚ್ಚಿನ್‌ನಲ್ಲಿ ಒಬ್ಬ ನಂಬೂದಿರಿ ಪಾಡ್ ವಾಸವಾಗಿದ್ದ. ಈತ ಸರಳ ಸಜ್ಜನ ಉದಾರಿ ದಯಾಪರ ಸೌಮ್ಯ ವ್ಯಕ್ತಿಯಾಗಿದ್ದ. ಈತ ಒಂದು ಸುಂದರವಾದ ಗಿಳಿಯೊಂದನ್ನು...

ಸಫಲ

'ನಮ್ಮ ಸೊಡರನುರಿಸುವಿರೇಂ ಮಿಣುಕಲಿಂತು ಬರಿಯೆ? ಪರರ ಬೆಳಕನಳುಪುವಿರೇಂ? ಸುಡದೆ ನಿಮ್ಮ ಗರಿಯೆ?'- ಜಂಕಿಸಿತಿಂತುಡು ಸಂಕುಳ ಹೊಂಚುವ ಮಿಂಚುಹುಳಂಗಳ ಬೇಸಗೆ ಕೊನೆವರಿಯೆ. ೭ 'ಕುರುಡಾದಿರೆ ಬೆಳಕಿನಿಂದ? ನಿಮ್ಮ ಬೆಳಕಿದಲ್ಲ; ನಿಮಗೆತ್ತಣಿನತ್ತಣಿಂದ ನಮಗಿದು ಬಂತಲ್ಲ? ಹಿರಿದು ಕಿರಿದು...