ಹನಿಗವನ ಉಮರನ ಒಸಗೆ – ೨೪ ಡಿ ವಿ ಗುಂಡಪ್ಪ July 2, 2024May 25, 2024 ಬಿದಿಯೆನ್ನ ಕೇಳದೆಯೆ, ಎತ್ತಣಿಂದಲೊ ಬರಿಸಿ, ಮತ್ತೆನ್ನ ಕೇಳದೆತ್ತಲಿಗೊ ಕಳಿಪುವುದೆ? ಹಾ! ಒಂದು ಬಟ್ಟಲನು ತಾರಿಲ್ಲಿ ಮತ್ತೊಂದ ನದರೊಳೀ ದುರುಳತೆಯ ನೆನಪ ಮುಳುಗಿಪೆನು. ***** Read More
ಕವಿತೆ ಏನೂ ಮಾಡದೆ ತಿರುಮಲೇಶ್ ಕೆ ವಿ July 2, 2024May 24, 2024 ಏನೂ ಮಾಡದೆ ಏನೂ ತಡೆಯದೆ ನಾ ನೋಡುತ ಇದ್ದೇನೆ ಹೋದವರಾರೂ ಬಂದೇ ಇಲ್ಲ ಬಂದವರಿಗೊಂದೂ ಗೊತ್ತೇ ಇಲ್ಲ ನಾ ನೋಡುತ ಇದ್ದೇನೆ ಏನೂ ಮಾಡದೆ ಇದ್ದೇನೆ ವಾಹನ ಹೊರಟಿವೆ ಎಲ್ಲಿಗೊ ಸ್ವಾಮಿ ಹಾರುವ ಹಕ್ಕಿ... Read More
ಕವಿತೆ ಜೀರುಂಡೆಯ ಮೇಳ ಪು ತಿ ನರಸಿಂಹಾಚಾರ್ July 2, 2024April 27, 2024 ಕದ್ದಿಂಗಳಿನಿರುಳು: ಬುವಿ ಬಾನಂತರವೆಲ್ಲವ ಕತ್ತಲು ತುಂಬಿರಲು, ದೆಸೆಯಳಿಯದೆ ನಿಲಲು ತಮಕಿವು ಸೇತುವೊ ಎನೆ ದಟ್ಟೈಸಿರೆ ತಾರೆಗಳು, ಭೂತ ಭವಿಷ್ಯವನು ಮುಸುಕಿನೊಳವಿತಿಟ್ಟಂತಿಳೆ ಹೊದೆದಿರೆ ಮೌನವನು, ಸೆರೆಬಿದ್ದಿಹ ಕಾಲ ಹುಯಿಲಿಡುವುದೊ ಎನೆ ಜಿರ್ರನೆ ಜೀರುಂಡೆಯ ಮೇಳ! ***** Read More