ಕಣ್ಣ ರೆಪ್ಪೆಯ ಕೆಳಗೆ

ಎಲ್ಲಿಂದ ಬರುತ್ತವೆಯೋ ಹಾಳಾದ ಕಣ್ಣೀರು? ಏಕೆ ಹರಿಯುತ್ತವೆಯೋ ಬಳಬಳನೆ ಸುಮ್ಮನೆ! ಗೋರಿಗಳ ಕೇರಿಯಲ್ಲಿ ಮಸಣ ಸಮಾಧಿಯಲಿ ಅಂತರಂಗದ ಏಕಾಂತ ದೂರದೂರದ ತನಕ ಹಬ್ಬಿರುವ ಮೌನದಲಿ ಕುಟುಕುತ್ತಿದೆ ಗೋರಿಕಲ್ಲು ಗಾಳಿಯಲಿ ಕನಸ ತೂರಿ! ಏಕೆ ಹರಿಯುತ್ತಿದೆ...
ಸತ್ತು ಬದುಕಿರುವರು

ಸತ್ತು ಬದುಕಿರುವರು

ಇಲ್ಲಿ ಈ ನೆಲದಲ್ಲಿ ಕೆಲವರು ಬದುಕಿದ್ದಾಗಲೇ ಸತ್ತಂತಿರುವರು. ಇನ್ನು ಕೆಲವರು ಸತ್ತರೂ ಇನ್ನೂ ಬದುಕಿರುವರು. ನಾನು ೧೯೯೧ರಿಂದಲೂ ತಿರುಪತಿ ತಿಮ್ಮಪ್ಪನ ಬಳಿ ಹೋಗಿ ಬರುತ್ತಲೇ ಇದ್ದೇನೆ. ಪ್ರತಿ ಬಾರಿ. ಅಲ್ಲಿ ನನಗೆ ತೀರಾ ಆಕರ್‍ಷಣೆಯೆಂದರೆ.......

ಬೇಕು-ಬೇಡ

ಬೇಕೆಂಬುವ ಬಡತನವ ನ್ನೇಕೆ ಕರೆದುಕೊಳುವೆ? ಬೇಡದೆ ಬಹ ಬಲುಧನವ ನ್ನೇಕಕಟಾ ಕಳೆವೆ? ಹಗಲ ಕುಮುದದಿಂದುಭಿಕ್ಷೆ, ಶಿಶಿರಾಂತದ ಸುಮೋಪೇಕ್ಷೆ ನೆರೆಯಲೆಂದುಮಳವೆ? ೭ ಬೇಕೆನೆ ನೀನೊಮ್ಮೆ ಬಳಿಕ ಬೇಕೆನುವೆಲ್ಲವಂ- ಬೇಡುವುದಿನ್ನೇಕೆ ತುಳುಕ ಲಂಬುಧಿ ಸಲಿಲವಂ? ಬೇಡುವಂತೆ ಬಡವನಾದೆ-...