ಹನಿಗವನ ಉಮರನ ಒಸಗೆ – ೨೭ ಡಿ ವಿ ಗುಂಡಪ್ಪ July 23, 2024May 25, 2024 ಬಳಿಕ ನಾಂ ಬೇಸತ್ತು ಜೀವರಸವನು ಬಯಸಿ ಈ ತುಟಿಯನಾಮಣ್ಣು ಕುಡಿಕೆಗಾನಿಸಲು, ಅದರ ತುಟಿಯಿದಕೆ ತತ್ತ್ವವನುಸಿರಿತೀ ತೆರದಿ: "ಕುಡಿ, ಸತ್ತ ಬಳಿಕ ನೀನಿತ್ತ ಬರಲಾರೆ." ***** Read More
ಕವಿತೆ ಗಗನವು ಯಾರದೊ ತಿರುಮಲೇಶ್ ಕೆ ವಿ July 23, 2024May 24, 2024 ಗಗನವು ಯಾರದೊ ಕುಸುಮವು ಯಾರದೊ ಬಯಸುತಿರುವ ಹೃದಯಕೆ ರಂಗವು ಯಾರದೊ ಗೀತವು ಯಾರದೊ ಕುಣಿಯುತಿರುವ ಪಾದಕೆ ಹಲಗೆ ಯಾರದೊ ಬಳಪವು ಯಾರದೊ ಬರೆಯುತಿರುವ ಹಸ್ತಕೆ ತಂಬುರ ಯಾರದೊ ತಾಳವು ಯಾರದೊ ಹಾಡುತಿರುವ ಕಂಠಕೆ ಹೂವು... Read More
ಕವಿತೆ ಇಗೊ ಸಂಜೆ, ಸಖಿ ಪು ತಿ ನರಸಿಂಹಾಚಾರ್ July 23, 2024July 24, 2024 ಇಗೊ ಸಂಜೆ, ಸಖಿ, ಚೆಂಬೊಗರಿಂ ರಂಗೇರಿಹ ಜಲದಾಬ್ಜಮುಖಿ ತುಸ ತುಟಿತೆರೆದು ಶಿಶುಚಂದ್ರನ ನಗೆ ನಗುವಳು ಸ್ವಾಗತವೊರೆದು; ನಿನ್ನು ಸಿರ್ ಕಂಪ ಕೊಳ್ಳಲು ಎಲರ್ ತರುತಿಹನೀ ಬನದಲರಿಂಪ; ಓ ಚಪಲಾಕ್ಷಿ, ಎನ್ನೆದೆಯಾಗಸದೊಳು ಬಿಡು ಅಕ್ಷಿಯ ಪಕ್ಷಿ,... Read More