ಅಂತರಾರ್‍ಥ

ಒಬ್ಬ ಮಠಾಧೀಶರು ತಮ್ಮ ಶಿಷ್ಯರಿಗೆ ಒಂದು ಪ್ರಶ್ನೆ ಹಾಕಿದರು. ದಾರಿಯಲ್ಲಿ ಗುರುಗಳು ನಿಮಗೆ ಭೇಟಿಯಾದರೆ ನೀವು ಅವರ ಸಮಕ್ಷಮದಲ್ಲಿ ಮಾತನಾಡಬಾರದು, ಮೌನವಾಗಿಯು, ಇರಬಾರದು. "ಹೇಳಿ, ಆಗ ನೀವೇನು ಮಾಡುತ್ತಿರಿ?" "ಕಣ್ಣಿನಲ್ಲಿ ದೀಪಾರತಿ ಎತ್ತಿ, ಮುಗುಳು...

ಎಮ್ಮನಾಳುವ ಬ್ರಿಟಿಷರ ಶಕ್ತಿ ಮೂಲವಾವುದು ಗೊತ್ತೇ?

ತಮ್ಮದೇ ರುಚಿಯೆಂದವರಿವರ ರುಚಿಗಳನ್ನು ನೆರೆಗಳೆದು ಹಮ್ಮಿನೊಳಿರ್‍ಪುದೆಲ್ಲರ ಗುಣ ಸಹಜವಿರುತಿರಲಿದನು ತಮ್ಮ ರುಚಿಗೆಳೆದಾ ಬ್ರಿಟಿಷರ ತಾಕತ್ತದದ್ಭುತವಲಾ ನಮ್ಮನೆರಡು ಶತಮಾನವಾಳಿದ ಶಕ್ತಿಗಿಂತಧಿಕವಿದು ಜ್ಯಾಮ್ ಬ್ರೆಡ್ ಬಿಸ್ಕೆಟು ಮಂಚೂರಿಗಳೆಮ್ಮನಾಳುತಿದೆ - ವಿಜ್ಞಾನೇಶ್ವರಾ *****

ಕೋಲು ಮೇಲೆನ್ನಿರೇ

ಕೋಲು ಮೇಲೆನ್ನಿರೇ ಅಜ್ಜ ಅಜ್ಜಿಗೆ ಲೇಸು | ಗೆಜ್ಜೆ ಕಾಲಿಗೆ ಲೇಸು ಮಜ್ಜಿಗೆ ಅನ್ನ ಉಣಲೇಸು | ರನ್ನದಾ ಕೋಲು ಕೋಲೆನ್ನಿರೇ || ಕೋಲು ರನ್ನದಾ ಕೋಲು ಕೋಲೆನ್ನಿರೆ || ೧ || *****...
ಮಲ್ಲಿ – ೮

ಮಲ್ಲಿ – ೮

ಬರೆದವರು: Thomas Hardy / Tess of the d'Urbervilles ನಾಯಕನು ವಿಚಿತ್ರವಾದ ಮನೋಭಾವದಲ್ಲಿದ್ದಾನೆ. ಅವನಿಗೆ ಆಶ್ಚರ್ಯವಾಗಿದೆ. ಐದಾರುವರ್ಷದ ಹೆಣ್ಣು ಲೋಕದ ದೃಷ್ಟಿಯಲ್ಲಿ ಮಗು, ತನ್ನ ದೃಷ್ಟಿಯಲ್ಲಿ ಬೆಳೆದು. ಬಂದ ಹೆಣ್ಣಿಗಿಂತಲೂ ಬಲವಾಗಿ ಭಾವಗ್ರಾಹಿಣಿ....

ಬುತ್ತಿಗಂಟು

ಲಕ್ಷ ಲಕ್ಷ ಯೋನಿಗಳಲ್ಲಿ ತೇಲಿ ಬಂದೆಯಾ ಭುವಿಗೆ ಮಾನವಾ ಅತ್ಯಮುಲ್ಯದ ಈ ದೇಹವ ಪಡೆದು ಆಗ ಬೇಡ ನೀನೆಂದು ದಾನವಾ ಬರುವಾಗ ಬಂದೆ ದೇಹದೊಂದಿಗೆ ಹೋಗುವಾಗ ಶರೀರವು ಬಾರದು ಹೊನ್ನು ಸಂಪತ್ತು ಸಂಚಯಿಸಿದ್ದು ನಿನ್ನ...

ಉಮರನ ಒಸಗೆ – ೩೦

ಆಹ! ಅಂತಿರಬಹುದು. ಈ ಮಣ್ಣು ಹೊದ್ದಿಕೆಯೊ ಳೆನಿಬರೋ ಹುದುಗಿಹರು ನಮಗೆಡೆಯ ಬಿಟ್ಟು; ಅವರಂತೆ ನಾವಿಂದು ತಿರೆಯೌತಣವನುಂಡು, ಮರೆಯಾಗಿ ಬಳಿಕಿದನು ಕಿರಿಯರ್‍ಗೆ ಬಿಡುವಂ. *****

ಕೈಗೊಂಬೆ

ನಗೂ ಎಂದರೆ ನಕ್ಕುಬಿಡೋದು ಅಳೂ ಎಂದರೆ ಅತ್ತುಬಿಡೋದು ಒರೆಸಿಕೊ ಎಂದರೆ ಒರೆಸಿಕೊಳ್ಳೋದು ಇದೇ ನನ್ನ ಗೊಂಬೆ ನನ್ನ ಚಲು ಗೊಂಬೆ ನಡೀ ಎಂದರೆ ನಡೆಯೋದು ಓಡೆಂದರೆ ಓಡೋದು ಕೂರು ಎಂದರೆ ಕೂರೋದು ಇದೇ ನನ್ನ...

ಕಡಲಿದಿರು

ಗುಳಿಗೆ ಬಿದ್ದಾರುತಿಹ ಭೂತದಂತೊರಲುತಿದೆ ನಿಡುಸುಯ್ಯುತೀ ಕಡಲು ತನ್ನ ಬಂಧಿಸುವರೆಯ ದಡವನಲೆಪಂಜದಿಂ ಪರಚಿ-ಮೇಲೇರಿ ಬರ- ಲೆಳಸಿ ನಿಮಿನಿಮಿರಿ ಬಿದ್ದೆದ್ದುರುಳಿ ಕೊನೆಗೆ ಈ ಕರೆಗೆಯೇ ಕೈಚಾಚುತಿದೆ ನೆರವ ಕೋರುತ್ತ. ದಿಟ ಮಹದ್ವ್ಯಕ್ತಿ ಈ ನೀರನಿಧಿ; ಚಿರವಿದರ ತಟದೆಲ್ಲೆಯಪಮಾನದಾರ್ತನಿರ್ಘೋಷ....

ಒಂದು ಸಾವಿನ ಸುತ್ತ

ಪತ್ರಿಕೆಗಳು ಸುದ್ದಿ ಮಾಡಿದವು ಟಿ.ವಿ.ಛಾನಲ್ಲುಗಳು ಎಡೆಬಿಡದೆ ಬಿತ್ತರಿಸಿದವು ಬೆಂಗಳೂರು ನಗರವೇ ಬೆಚ್ಚಿ ಬೀಳಿಸುವ ಸುದ್ದಿ ರಾತ್ರಿ ಕತ್ತಲೆಯಲಿ ನಡದೇ ಹೋಯ್ತು ಸಾಫ್ಟ್‌ವೇರ್ ಇಂಜೀನಿಯರಳ ಕೊಲೆ ಬರ್‍ಬರ ಅತ್ಯಾಚಾರ, ಹುಟ್ಟಿಸಿದೆ ಮೆಟ್ರೋ ಮಹಿಳೆಯರ ಮೈಯಲ್ಲಿ ನಡುಕ....
ಪ್ಲೋರೋ ಕಾರ್‍ಬನ್ ಹೊಸ ರಕ್ತ

ಪ್ಲೋರೋ ಕಾರ್‍ಬನ್ ಹೊಸ ರಕ್ತ

ಅಶಕ್ತರಿಗೆ, ರೋಗಿಗಳಿಗೆ, ರಕ್ತಹೀನರಿಗೆ ಅಗತ್ಯವಾದ ರಕ್ತವನ್ನು ಅವರಿವರಿಂದ ದಾನ ಪಡೆಯಲಾಗುತ್ತದೆ. ಅಥವಾ ಬ್ಲಡ್ ಬ್ಯಾಂಕಿನಿಂದ ಹಣ ತೆತ್ತು ತಂದು ರಕ್ತವನ್ನು ರೋಗಿಗಳಿಗೆ ಪೊರೈಸಲಾಗುತ್ತದೆ. ಆದರೆ ಇಲ್ಲಿ ಸಮಸ್ಯೆ ಏನೆಂದರೆ, ಕೆಲವರ ರಕ್ತದಿಂದ ಏಡ್ಸ್‌ನಂತ ಮಹಾರೋಗ...