
ಆಧುನಿಕ ಮಹಿಳಾ ಜಗತ್ತು ತನ್ನದೇ ಸ್ವಯಂಕೃತ ಸಾಧನೆಯ ಸರಣಿಯಲ್ಲಿ ಸಾಗಲು ಅತೀ ಜರೂರತ್ತು ಇರುವುದು ಆಕೆಗೆ ಶಿಕ್ಷಣದ ಅಗತ್ಯತೆ. ಶೈಕ್ಷಣಿಕ ಕ್ಷಮತೆಯಲ್ಲಿ ಆಕೆಯ ಹೆಜ್ಜೆಗಳು ದಿಟ್ಟ ದಾಪುಗಾಲು ಹಾಕಬೇಕಿದೆ. ಶೈಕ್ಷಣಿಕ ಅಗತ್ಯತೆಯ ಅರಿವು ಇನ್ನೂ ಹಲವು ...
ಮೂಗ ಆದಂಗ್ ಆಗ್ತೀನ್ ನಾನು ನನ್ ಪುಟ್ನಂಜಿ ನಕ್ರೆ! ಆಡಬೇಕಂದ್ರೆ ಮಾತೇ ಸಿಕ್ದು ಉಕ್ ಬರ್‍ತಿದ್ರೆ ಅಕ್ರೆ- ನನ್ ಪುಟ್ನಂಜಿ ನಕ್ರೆ! ೧ ಲಕ್ಕಂತ್ ಮತ್ತ್ ನಂಗ್ ಅತ್ಕೋಂತೈತೆ ನನ್ ಪುಟ್ನಂಜಿ ನಕ್ರೆ! ಝಮ್ಮಂತ್ ಇಗ್ತ ಪದವಾಡ್ತೀನಿ ಆ ಮತ್ತ್ ನನಗಾಗ್ ಮ...
ಮೈತಳೆದ ಕರುಣೆ ಮೈಮರೆತು ಕುಳಿತಿದೆ ನೋಡು ಯೋಚನೆಯ ಯೋಜನೆಯ ಕುರಿತು ಬೆರೆತು. ಜಗದ ಉದ್ಧಾರಕ್ಕೆ ಜಗಕೆ ಅವತರಿಸಿಹುದು ನೊಗ ಹೊತ್ತ ರೀತಿಯಿದು ಜಗಕೆ ಹೊರತು. ಇದುವೆ ಮುಕ್ತಾಸನವೊ? ಏನು ಯುಕ್ತಾಸನವೊ? ಕೂಡಿಹವು ಚಿಂತೆ ಚಿಂತನಗಳಿಲ್ಲಿ ಎಡಗೈಯ ಭಾರವನು...
ಒಬ್ಬ ಸಂಸಾರಿಕನಲ್ಲಿ ಒಂದು ವಿಚಿತ್ರ ವರ್ತನೆ ಇತ್ತು. ದಿನವೂ, ಎದ್ದ ಕೂಡಲೆ, ಮನಸ್ಸಿನಲ್ಲಿ ಪಿಸು ಗುಟ್ಟಿಕೊಂಡು, ಗೋಡೆಯ ಮೇಲೆ ಒಂದು ಪ್ರಶ್ನಾರ್ಥ ಚಿನ್ಹೆ ಹಾಕುತಿದ್ದ. ಸಂಜೆಯ ವೇಳೆಗೆ ಗೋಡೆ ಎದುರಿನ ಕಿಟಕಿಯಲ್ಲಿ ದಿಟ್ಟಿಸಿ, ದೂರದ ದಾರಿ, ದೂರದ...
ತಿಂದುದೆಲ್ಲವು ಎಮ್ಮ ದೇಹಕೆ ಸಲುವುದಿ ಲ್ಲೆಂದು ತಿನದಿರ್‍ಪುದುಂಟೇ? ತಿಂದು ದಂತಿಮದಿ ಕೊಳಕಪ್ಪುದೆಂದು ಕೊಳಕುಣುವು ದುಂಟೇ? ಅಂತೆಮ್ಮ ಬುದ್ಧಿಗೂ ಶುದ್ಧಿ ಮಾತಿನ ನಂಮೃತದ ತುತ್ತುಣಿಸುತಿರಬೇಕು – ವಿಜ್ಞಾನೇಶ್ವರಾ *****...
ಯಾವ ನಾಡ ದೊರಿಯು ಬಂದು ರಸ್ತಿಯೊಳಗ ಮನಿಯಗಟ್ಟಿ ಮುತ್ತಿನ ಚೆಂಡಾಡ್ವನಲ್ಲ, ಸಣ್ಣ ನಾಮದ ಹುಡುಗಾ || ೧ || ವೋಣಿ ವೋಣಿ ತಿರುಗುತಾನಾ ಜೋಡಕಿನ್ನುರೀ ಬಾರ್‌ಸು ಜಾಣ ನಮ್ಮ ವೋಣೀಗೆ ಯಾಕ ಬರಲಿಲ್ಲಾ? ಸಣ್ಣ ನಾಮದ ಹುಡುಗಾ || ೨ || ***** ಹೇಳಿದವರು: ದ...
ಬರೆದವರು: Thomas Hardy / Tess of the d’Urbervilles ನಾಯಕನಿಗೆ ಮಲ್ಲಿಯ ಯೋಚನೆಯಲ್ಲಿ ಗೀಳು ಹಿಡಿಯಿತು. ಲೋಕವೆಲ್ಲಾ ಈಗ ಆ ಹುಡುಗಿಯಲ್ಲಿ ಕೇಂದ್ರೀಕೃತವಾಗಿದೆ. ಆದರೂ ಜಗತ್ತು ಅದನ್ನು ತಿಳಿಯುವುದು ಅವನಿಗೆ ಬೇಡ. ತನ್ನಲ್ಲಿರುವ ಜೀವ...
ಮೊನ್ನೆ ಸಂಜೆಯಲಿ ಮಧುವಾಟಿಕೆಯ ಬಾಗಿಲಲಿ ಗಂಧರ್‍ವನೊರ್‍ವನೆನ್ನೆಡೆಗೈದಿ ನಗುತೆ ತೋಳಿನಲಿ ತಳೆದಿರ್‍ದ ಪಾತ್ರೆಯನ್ನು ತೋರುತ್ತ ಕುಡಿಯೆಂದು ಬೆಸಸಿದನು; ಕುಡಿಯಲದು ಮಧುವು. *****...
ಇಷ್ಟೊಂದು ದೇವರ ಎಷ್ಟೊಂದು ದೇವರ ಎಲ್ಲೆಲ್ಲಿ ನೋಡಿದರು ದೇವರೆ ದೇವರ ಇಷ್ಟೊಂದು ದೇವರಲಿ ನಿನಗಾರು ದೇವರ ನಿನಗ್ಯಾಕೆ ದೇವರ ನೀನೇ ದೇವರ ಯಜಮಾನ ದೇವರ ಧಣಿಗಳು ದೇವರ ಜನನಾಯಕರು ದೇವರ ಢಣನಾಯಕರು ದೇವರ ಅಂಬಾರಿ ದೇವರ ಜಂಬೂಸವಾರಿ ದೇವರ ಪೂಜೆಯ ದೇವರ ...















