ಗಾನ ಗಂಧರ್‍ವ ಸೃಷ್ಟಿಸಿದ ಸಂಗೀತ ಲೋಕದಲ್ಲಿ ಎದ್ದೆದ್ದು ಬಡಿದ ಘನ ಗಂಭೀರ ಸಮುದ್ರದಲೆಗಳು ಸ್ಥಬ್ಧವಾಗಿವೆ. ಮಿಲೆ ಸುರ್ ಮೇರ್ ತುಮ್ಹಾರಾ ತೊ ಸುರ್ ಬನೇ ಹಮಾರಾ ಭಾರತವನ್ನೊಂದುಗೂಡಿಸಿದ ತತ್ವ ಎಂತಹ ಮೋಡಿ ಆ ಗಾರುಡಿಗನದು? ರೋಣದ ನೆಲದಲ್ಲಿ ಹುಟ್ಟಿದ...

“ಸ್ಮಾರ್‍ಟ್‌ಫೋನ್‌ಗಳನ್ನು ತಮ್ಮ ಹೆಂಡತಿಗಿಂತಲೂ ಅಧಿಕವಾಗಿ ಪ್ರೀತಿಸುವರಿದ್ದಾರೆ.” “ಸ್ಮಾರ್‍ಟ್‌ಫೋನ್‌ಗಳನ್ನು ತಮ್ಮ ಮಗು ಅಷ್ಟೇ ಏಕೆ ಪತಿರಾಯನಿಗಿಂತಲೂ ಹೆಚ್ಚು ಕಾಳಜಿ ಮಾಡುವ ಪ್ರೀತಿಸುವವರಿದ್ದಾರೆ.” “ನನ...

ರಾಗ ನವರಸಕನ್ನಡ ರೂಪಕತಾಳ (‘ನಿನುವಿನಾ ನಾಮದೇಂದು’ ಎಂಬ ತ್ಯಾಗರಾಜ ಕೃತಿಯಂತೆ) ಜಯಜಯಾ ನಮ್ಮೊಡೆಯಾ! ಜಗದೊಡೆಯಾ ಜಯಜಯಾ! ||ಪಲ್ಲ|| ಜಯಜಯ ಭಾರತದಜೊಡೆಯಾ! ಬಡವರೊಡೆಯ ಜಯಜಯಾ! ||ಅನು|| ಏನು ಚೆಲುವೊ ದೇವ ನಿನ್ನೀ ಭಾರತಮೂರ್ತಿ! ತೆರೆ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...