
ಸಖನೆ, ನೀಂ ಬಹುದಿನದ ಪಿಂತೆನ್ನ ಮನೆಯೊಳಗೆ ಪೊಸ ಮದುವೆಯೌತಣಕೆ ಬಂದಿರ್‍ದೆಯಲ್ತೆ? ಒಣ ಬಂಜೆ ತರ್‍ಕ ವನಿತೆಯನಂದು ನಾಂ ತೊರೆದು ದ್ರಾಕ್ಷಿಯೆಂಬಳ ಸುತೆಯ ಮೆದುಗೈಯ ಪಿಡಿದೆಂ. *****...
ಬೆಟ್ಟಪ್ಪ ಎದ್ದಾನ ಘಟ್ಟದ ಮ್ಯಾಲೆ ಕಣ್ಣ ಮಿಟುಕಿಸಿ ಕಂಬಳಿ ಸರಿಸಿ ಮೂಡಲ ಮನೆಯೊಳಗೆ ಸೂರಪ್ಪ ಆಗಲೆ ಎದ್ದೆದ್ದು ಬೆಳಕ ಕಳಿಸ್ಯವನೆ ಇನ್ನೀಗ ನಿದ್ದಿಲ್ಲ ಇನ್ನೀಗ ಕನಸಿಲ್ಲ ಬೆಟ್ಟಪ್ಪ ತಲೆಯೆತ್ತಿ ಕುಂತವನೆ ಮೋಡದ ಮರಿಗಳ ತಲೆ ತಡವಿ ಹೇಳ್ಯವನೆ ಕುರಿಗಳ...














