ಕಂಬನಿ

ಅಲ್ಲೋಲಕಲ್ಲೋಲವಾದ ಸಾಗರದಲ್ಲು ನಾನು ಸಾಗರಬಿದ್ದು ಸಾಗಬಲ್ಲೆ. ಹಾಳು ಹಂಪೆಯ ಮಣ್ಣಿನಂಥ ಕಣ್‌ಗಳ ಕಂಡು, ನನ್ನ ಚೈತನ್ಯವೂ ನಿಂತ ಕಲ್ಲೆ! ಸಿಡಿಲ ಸೈರಿಸುವೆ, ಕಂಬನಿಯ ಸೈರಿಸಲಾರೆ, ನಂಜುಂಡ ಶಿವ ನುಂಗದಂಥ ನಂಜು; ಭವಭವಾಂತರದಲ್ಲಿ ತೊಳಲಾಡಿಸುತ್ತಿರುವ ಆ...

ನಗುವ ಧರ್ಮ

ಒಮ್ಮೆ ಮುಳ್ಳು, ಹೂವು ನಡುವೆ ಹೀಗೆ ಮಾತುಕತೆ ನಡೆದಿತ್ತು. ಹೂವೇ! "ನೋಡು ಅಲ್ಲಿ ಕಳ್ಳ ಬರುತಿದ್ದಾನೆ" ಎಂದು ಹೇಳಿದಾಗ ಹೂವು ನಗುತಲಿತ್ತು. "ಈ ಬಾರಿ ನಿನ್ನ ಎದುರಿಗೆ ಸುಳ್ಳ ನಿಂತಿದ್ದಾನೆ” ಎಂದಾಗಲು ಹೂವು ನಗುತಲಿತ್ತು....

ಕೋಜವಾದೊಡಂ ಮೊಹರೊತ್ತಿ ತಾಜವೆನಲಿದೇನಾತುರವೋ?

ನಿರ್‍ಜೀವ ಜಗದೊಳಗಿಂದೆಲ್ಲರಾ ಶಕ್ತಿ ಯುಕ್ತಿಯಾಸಕ್ತಿ ಗೌಜಿ ಗದ್ದಲವೆಲ್ಲ ವಸನ ವಸತಿ ವ್ಯಸನದೊಳತಿ ಉಜ್ಜೀವನದ ಹಣ್ಣು ಹಾಲನ್ನಕಪ್ಪ ದುಡಿಮೆಯೊಳಿಲ್ಲ ಮತಿ ಮೋಜಿನಾ ನಗರ ಬದುಕಿನೊಳೆಲ್ಲ ಜೀವಜಗಭಾವ ಹತಿ ತಾಜ ಸಾವಯವವೆನುತಚ್ಚೊತ್ತಿದರೊಪ್ಪಿ ಸವಿಯುವಾಸಕ್ತಿ - ವಿಜ್ಞಾನೇಶ್ವರಾ *****