
ಪೊನಲ ತಡಿಯಲಿ ಪೊಸ ಗುಲಾಬಿ ನಗು ನಗುತಲಿರೆ ಘನ ಖಯ್ಯಮನ ಕೂಡೆ ಚೆಂಗಳ್ಳ ಕುಡಿ, ಬಾ; ಕರಿಯ ಕುಡಿತವ ಮುಂದೆ ಕಾಲನೊಡ್ಡಿದೊಡಂದು ಪಿಂತೆಗೆಯದೆದೆಯುಡುಗದದನು ಕುಡಿ ನಗುತೆ. *****...
ಇದು ಎಂಥ ಶಿಶಿರ! ಇದು ಎಂಥ ಶಿಶಿರ! ಹಕ್ಕಿಗಳ ಸದ್ದಿಲ್ಲ ಮರಗಳಲಿ ಎಲೆಯಿಲ್ಲ ಹಿಮ ಹೊದ್ದು ಮಲಗಿದೆ ಸರ್‍ವತ್ರ ಭೂಮಿ ಬೀದಿಯಲಿ ಜನವಿಲ್ಲ ಮಾತೆ ಕೇಳಿಸುವುದಿಲ್ಲ ನಗೆಯಿಲ್ಲ ಸದ್ದಿಲ್ಲ ಎಲ್ಲೆಲ್ಲೂ ಮೌನ ಉತ್ತರ ಧ್ರುವದಿಂದ ಬೀಸಿ ಬಂದಂಥ ಗಾಳಿ ಕೊರೆಯು...
ಬಾ ಬಾ ಮೋಹನೆ-ಬೇಗ ಗೆಜ್ಜೆಯುಲಿಯೆ ಗೆಲು ಗೆಲ್ ಗೆಲ್ಲುಲಿವ ಹೆಜ್ಜೆಹೆಜ್ಜೆಗೂ ಹೃದಯವ ತುಳಿವ ನಸುನಗುವ ಹುಸಿಮುಳಿವ ಬಿಸವಂದದ ಸುಂದರಿ ನೀ ಬೇಗ ಬಾ . . . ನಮ್ಮಿರಮಿಂದಾವಮೃತವ ಪಡೆಯೆ, ಆರಾಡಿಪರೀ ಮಂತನು ಅರಿಯೆ. ಚಲಿಚಲಿಸುತ ಎದೆಯುಬ್ಬಿಸಿ ನೋವೆಬ್ಬ...













