
ಒಂದು ಕನ್ನಡಿ ಧಿಡೀರನೆ ಮಾತನಾಡ ತೊಡಗಿತು. “ಎಲೆ, ಮಾನವ! ಏಕೆ ಹೀಗೆ ಪರಿತಪಿಸುತ್ತಿರುವೆ? ಕಂಡದ್ದು, ಎಲ್ಲಾ ನೋಡುವೆ, ಊಹಿಸಿ ಕೊಳ್ಳುವೆ, ಕಲ್ಪಿಸಿಕೊಳ್ಳುವೆ, ಬಾಳ ಇಡೀ ಗೋಳಾಡುವೆ, ಒದ್ದಾಡುವೆ ಛೇ ! ನಿನ್ನ ಬಾಳನೋಡಿ ನನಗೆ ಮರುಕವೆನುಸಿತ್ತಿದೆ”...
ರುಚಿಯೊಳ್ ಮಾವನು ಫಲರಾಜನೆಂದೊಡೆನಬಹುದು ಯೋಚಿಸಲಾ ಪಟ್ಟ ಹಲಸಿಗಿರಬೇಕು ದಿಟದಿ ಉಚ್ಛತನವಿದಕೆ ಸಲ್ಲುವುದು ಗಾತ್ರದಲಿ ಅಡುಗೆ ಪಾತ್ರದಲಿ ಒಕ್ಕೊರಿಯೊಳಿದರಿಂದ ಮಾಡಲುಬಹುದನೇಕ ಮೇಲೋಗರವ ಅಚ್ಚರಿಯೊಳಿದುವೆ ಓಗರಕೆ ಬದಲಹುದನೇಕ ತರಹ – ವಿಜ್ಞಾನೇ...
ಕೋಲು ಕೋಲನ ಕೋಲಿನಾ ಈ ಹೂವಿನಾ ಕೋಲೇ ಕೋಲೂ ಕೋಲೂ ಕೋಲನಾ | ಈ ಹೂವಿನಾ ಕೋಲೇ ತಾತಾಯೆಂಬೋದು ತಂದಿ ಚಿನ್ನಾಯೆಂಬೋದು ತಾಯಿ ತಾಯಿ ತಂದಿ ಸತ್ತಮ್ಯಾಲೆ ತಬಲೀ ಕಾಣೋ ಮಾವಾಯ್ಯಾ ಕೋಲೂ ಕೋಲನ ಕೋಲೋ | ಈ ಹೂವಿನಾ ಕೋಲು || ಹಳ್ಳಿವಳಗೀ ಜನ ಹಳ್ಳೆಯ ಹೊಯ್ದಕೊ...
ಬರೆದವರು: Thomas Hardy / Tess of the d’Urbervilles ನಂಜಪ್ಪನು ಬಂಗಲೆಯಲ್ಲಿ ಖಾವಂದರ ಆಗಮನಕ್ಕೆ ಏನೇನು ಬೇಕೋ ಎಲ್ಲವನ್ನೂ ಸಿದ್ಧ ಮಾಡಿದನು. ಹತ್ತು ಗಂಟೆಗೆ ಅಡುಗೆಯೆಲ್ಲ ಆಗಿ ಬಡಿಸುವುದಕ್ಕೆ ಸಿದ್ದವಾಗಿತ್ತು. ಸುಮಾರು ಹತ್ತೂವರೆಯ...
ಪಗಲಿರುಳ್ಗಳೆನಿಪ್ಪ ಪಗಡೆಹಾಸನು ಹಾಸಿ ಮಾನಿಸರ ಕಾಯ್ಗಳವೊಲಲ್ಲಿರಿಸಿ ಬಿದಿ ತಾ ನಿಲ್ಲಲ್ಲಿ ನಿಲ್ಲಿಸುತ ಚಾಲಿಸುತ ಕೊಲ್ಲಿಸುತ ಲಾಟವಾಡುತ ಬಳಿಕ ಪೆಟ್ಟಿಗೆಯೊಳಿಡುವಂ. *****...
ಬನ್ನಿ ರೇ ಸಖಿ, ಎನ್ನಿರೇ-ನಲವೊಂದೆಯೇ ಸಾರ ನಮಗು ಮುದಕು ನೇರಾ ಭವದೂರಾ. ಹಸುರೊಳು ಹೊಳೆಯುವ ಹಿಮಮಣಿಯಂತೆ ಅಲೆಮೇಲಾಡುವ ಹೊಂಬಿಸಿಲಂತೆ ಮನುಜರಾಸೆ ಮೇಲೆ ಆಗಲೆಮ್ಮ ಲೀಲೆ ಹಗುರುಬಗೆಯ ನಗೆಯ ಹೊಗರ ನೆರೆ ಹರುಷವಹುದಪಾರಾ. ಒಲಿವೆನೊಲಿವೆನೆನೆ ಒಲಿಯೆವು ...
ಎರಡು ದಶಕದ ಜೈಲುವಾಸಕ್ಕೆ ಕೊನೆಯಾಯ್ತು ಗೃಹಬಂಧನದ ಜೈಲಿನ ಗೋಡೆಗಳಿಗೆ ಅಪ್ಪಳಿಸಿದ ನಿನ್ನ ಪ್ರಜಾಸತ್ತೆಯ ಧ್ವನಿ ಮ್ಯಾನ್‌ಮಾರ್‌ನ ತುಂಬ ಪ್ರತಿಧ್ವನಿಸುತ್ತಿತ್ತು. ಅರವತ್ತೈದರ ತೆಳ್ಳನ ದೇಹದಲ್ಲಿ ಬಿರುಗಾಳಿಗೂ ಬಗ್ಗದ ಆತ್ಮವಿಶ್ವಾಸವಿತ್ತು. ನೀಳ ದ...
ಬುಲ್ಡೋಜರ್ ಮಾದರಿಯಲ್ಲಿರುವ ಹೊಸ ಬಗೆಯ ಈ ಯಂತ್ರಕ್ಕೆ ಬ್ಯಾಕ್ಹೋ ಲೋಡರ್, ಎಂದು ಕರೆಯುತ್ತಾರೆ. ಇದನ್ನು ಬೆಂಗಳೂರಿನ ಬಿ. ಎಲ್. ಹೆಚ್. ಕಂಪನಿಯು ಬಿಡುಗಡೆ ಮಾಡಿದ್ದು ಈ ಯಂತ್ರದಲ್ಲಿ ತುಕ್ಕು ನಿರೋಧಕ ಬಕೆಟ್, ಅತ್ಯುತ್ತಮ ಹೈಡ್ರಾಲಿಕ್ ವ್ಯವಸ್ಥೆ ...















