ಅರಿವು

ಒಬ್ಬ ಗೃಹಸ್ಥ ಸಂಸಾರ ಸಾಗರದಲ್ಲಿ ಮುಳಗಿದ್ದ. ಅವನು ಅಪಾರ ಸಂಪತ್ತು ಗಳಿಸಿ ಇಟ್ಟಿದ್ದ. ಅವನಿಗೆ ಹೆಂಡತಿ, ಮಕ್ಕಳು, ಮನೆಮಠ, ಹಣದಿಂದ ಶಾಂತಿ ದೊರೆಯಲಿಲ್ಲ. ಅವನ ಮನೆಗೆ ಒಂದು ದಿನ ಒಬ್ಬ ಸಾಧು ಬಂದಾಗ, ಗೃಹಸ್ಥ...

ಮಂಥನವಿಲ್ಲದದೆಂತು ಮೌಲ್ಯವರ್‍ಧನೆಯಪ್ಪುದೋ?

ಬೆಂಕಿ ಬಿಸಿಲುಪ್ಪು ಸಕ್ಕರೆಯೊಡಗೂಡಿ ಅಲಫಲಗಳಿ ನ್ನೊಂದು ರುಚಿಯೊಳುದಿಸಿ ದೀರ್‍ಘಾಯುವಪ್ಪಂತೆಮ್ಮ ಸ್ವಂತಿಕೆಯೊಡಗೂಡಿ ಗುರು ಹಿರಿಯರಾದರ್‍ಶ ಸೇರಿದರದನು ಖಂಡಿತದಿ ಮೌಲ್ಯವರ್‍ಧನೆ ಎನಬೇಕಲ್ಲದಿದೇನು ನಿಂದ್ಯ ಪರಿರಕ್ಷಕಗಳೊಡ್ಡೋಲಗಕೆ ಮೌಲ್ಯವರ್‍ಧನೆಯೆನ್ನುವುದೋ? - ವಿಜ್ಞಾನೇಶ್ವರಾ ***** ಪರಿರಕ್ಷಕ= Preservatives