ನಿಂತ ನೆಲದಲ್ಲಿ
ಕಣ್ಣೆದುರೇ ಕಣ್ ಮರೆಯಾಗುತಿದೆ ಮಾತು ಕಲಿಸಿದ ಕನ್ನಡವು ನಿಂತ ನೆಲವು ಪರದೇಶಿಯಾಗುತಿದೆ ಜನ್ಮ ಕೊಟ್ಟು ಕರ್ನಾಟಕವು || ಪಲ್ಲವಿ || ಇಲ್ಲೆ ಹುಟ್ಟಿ ನದಿಯಾಗಿ ಹರಿದ ನಮ ಕಾವೇರಮ್ಮ ಮುನಿದಿಹಳು ಕನ್ನಡಿಗರ ಅಭಿಮಾನ ಶೂನ್ಯಕೆ...
Read More