ಊರಿಗೆ ಬಂದಾರೆ ಚೆಲುವೆಯರು

ಊರಿಗೆ ಬಂದಾರೆ ಚೆಲುವೆಯರು ಪಲ್ಲಂಗದಲವರ ಕುಳ್ಳಿರಿಸಿ ತನ್ನಿ ನಾಕು ಜನ ಅವರ ಮುಂದಕ್ಕೆ ಬನ್ನಿ ನಾಕು ಜನ ಅವರ ಹಿಂದಕ್ಕೆ ಬನ್ನಿ ಪಲ್ಲಂಗದಲ್ಲವರ ಎತ್ತಿಕೊಂಡು ಬನ್ನಿ ಊರಿಗೆ ಬಂದಾರ ಚೆಲುವೆಯರು ಲಾವಂಚದ ಬೀಸಣಿಗೆ ಬೀಳ್ಕೊಂಡು...

ವಿಮರ್ಶಕನ ಕಷ್ಟ

ಅಗೊ ಅಗೊ ಬಂದ ಓ ಹೊತ್ತಗೆಯನೆ ತಂದ! ನಾಚುತ ನಿಂದ "ಬಿಡುವಿಹುದೇ?” ಎಂದ. ಬಿಡುವಿಲ್ಲದೆ ಏನು?- ಇದು ಈತನ ಜಾಣು. ಬಾ ಇನ್ನೇನು, ಆಡಿಸು ಗೋಣು. ಕಟತಟಕಟವೆನುತ ಏನೀ ನುಡಿಸಿಡಿತ! ಇದೆ ಈತನ ಬೆರಗು,...