ಕಾಮುಕ
ನಾನು ಕಾಮುಕನೆಂದು ಹಳಿಯುವರು. ಗ್ರಂಥಗಳ- ನೋದಿ ನರಕವೆ ಲೇಸು ಈ ಪಶುವಿಗೆನ್ನುವರು. ನಾಲ್ಕು ದಿನ ತಮ್ಮ ಮಲಬದ್ಧತೆಯ ಕಳೆದವರು ಇವನು ವ್ರಣಕಾಯನೆಂದೊರಯುವರು ಪಂಥಗಳ ಡಾಂಭಿಕರು ಜರೆಯುವರು ಅಂಥ ಇಂಥವುಗಳಾ ವಂಧಾನದವನೆಂದು. ಈ ಜನರ ಕೊಲ್ಲಲೆನೆ...
Read More