ದೊಡ್ಡವರು
ದೊಡ್ಡವರದೆಲ್ಲವೂ ದೊಡ್ಡದೆಂಬುವ ಮಾತು ಸುಳ್ಳಲ್ಲ! ಶ್ರವಣ ಬೆಳಗುಳದಲ್ಲಿ ಒಂದು ಸಾ- ವಿರ ವರುಷ ನಿಂತ ಗೊಮ್ಮಟ! ವಿಜಯನಗರದ- ಲ್ಲಿರುವ ಸಾಸಿವೆ ಗಣಪ! ವಿಜಯಪುರದೊಳಗೀಗು ಆಡಿದ್ದ ನಾಡಾಡಿ ಏಳೇಳು ಸಲ ನಲಿವ ಗೋಳಗುಮ್ಮಟ! ಚೆನ್ನ ಕೇಶವನ...
Read More