Day: February 18, 2025

ಉಮರನ ಒಸಗೆ – ೫೭

ಆಹ! ದ್ರಾಕ್ಷಿಯನೆನ್ನ ಬಡಜೀವಕೀಂಟಿಸುತೆ ಅದರಿನೀ ಹರಣಮುಡುಗಿದ ತನುವ ತೊಳೆದು ಅದರೆಲೆಯಿನಿದಕೆ ಹೊದಕೆಯ ಹೊದಿಸಿ ನಲವಿಂದೆ ತನಿಗಂಪುದೋಟದೊಳಗೆನ್ನ ಪೂಳಿರಿಸು. *****

ಕನ್ನಡದ ಗಂಡಸರೆ

ಕನ್ನಡದ ಗಂಡಸರೆ ಧ್ವನಿ ನೀಡಿ ಕನ್ನಡಕೆ ಕೋಲು ಕೋಲೆನ್ನಿರೊ ಕಂಚಿನ ಧ್ವನಿ ನೀಡಿ ಕಹಳೆಯ ಧ್ವನಿ ನೀಡಿ ಶಂಖದ ಧ್ವನಿ ನೀಡಿ ಕೋಲು…. ಕನ್ನಡದ ಕನ್ನೆಯರೆ ಧ್ವನಿ […]

ಮಲೆದೇಗುಲ – ೩

ಅರಸಿ ತೀರದೊಲಾಸೆ ಕೆರಳೆ ನಾ ನಿಂತಿರುವೆ ಮಲೆದೇಗುಲದ ಹೊರಗೆ ತುಂಬನೇ ಬಯಸಿ ಅರಿವರಿತು ತೀರದಿಹ ಸೊಗಪಟ್ಟು, ತೀರದಿಹ ಅಳಲ ತಾಳುತ ತೀರದರಕೆಯನೆ ಮೆರಸಿ “ಅಣು ಬೃಹತ್ತುಗಳಲ್ಲಿ ಕುಗ್ಗಿ […]