ಸದ್ಗುರುವಿಗೆ


ನಿನ್ನ ಹೃದಯದಂಗಳೊಳಗೆ
ಎನ್ನದೊಂದು ಅಂಗುಲಾ
ಎನ್ನದೆಲ್ಲ ಹೃದಯ ಬೇಗೆ
ನಿನ್ನ ಚರಣದೊಳು ಮಂಗಲಾ


ಅದಾವ ಮಹಿಮೆಯಾ ಮಟ್ಟದಲಿ
ಯಾವ ತೆರದಿ ನೀನಿರುವಿ
ಆವದನ್ನರಿಯದವ ನಾನೇನು ಗೈಯಲಿ
ಓ ಸದ್ಗುರುವೆ ಕೇಳೆನ್ನ ಮನವಿ


ಹಸುಗೂಸು ನಾನಿಹೆನು ಇನ್ನೂ
ತಿಳಿಯೆನಾಗಿಹೆನು ಮುನ್ನು
ಅರಿದಿಹೆನು ನಿನ್ನ ಚರಣವನ್ನು
ಅಳುತಿಹೆನು ಓ ಎಂದೆನ್ನು


ಅಡಿಯನಿಡದಾ ಪುಟ್ಟ ಪುಟ್ಟು !
ನೀ ಪುಟ್ಟಾಣಿಯೆಂದು ಎತ್ತು
ಮುನ್ನಡೆಸು ನೀ ಮುದ್ದಿಟ್ಟು
ನಾನೊಂದು ನಿನ್ನ ಮುತ್ತು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಓಟು-ನೋಟು
Next post ಜಾಕಿ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…