ನಮ್ಮ ಮನೆ ಹುಂಜ

ನಮ್ಮ ಮನೆ ಕೋಳಿಹುಂಜ ಎಷ್ಟು ಜಾಣ ಗೊತ್ತೇ?
ಎಷ್ಟು ಕೂಗಿದ್ರೂ ಸೂರ್ಯ ಹುಟ್ಟದಿದ್ರೆ
ಅವನಿಗೆ ತನ್ನ ಕೂಗು ಕೇಳ್ಸೋದಕ್ಕೆ
ಪಾಪ ಏಕ್ದಂ ಮನೆ ಕೊಳನ್ನೇ ಹತ್ತಿನಿಂತ್ ಬಿಡುತ್ತೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಗಣಿಗಳೊಡನೆ ಮಹಾಯುದ್ಧ
Next post ಅಕ್ಕಿ ಆರಿಸುವಾಗ

ಸಣ್ಣ ಕತೆ

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…