ದೂರವಾಣಿ

ನಮಗಿರುವ ಒಬ್ಬನೇ ಮಾಣಿ
ಅವನ ಮುದ್ದಿನ ರಾಣಿ
ಇಬ್ಬರೂ ವಿದೇಶದಲ್ಲಿ ಒಳ್ಳೇ
ಕೆಲಸ ಹಿಡಿದು ಅಲ್ಲೇ
ನೆಲಸಿದ ಮೇಲೆ, ನಮಗೇನಿದ್ದರೂ
ಉಳಿದಿರುವುದು ಬರೀ
ದೂರವಾಣಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲಿಹನು ?
Next post ಪುಟಿದೇಳುವ ರಾಗದುಸಿರ

ಸಣ್ಣ ಕತೆ

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…