ಅಲ್ಲಿಗೆ ಅಲ್ಲಿಗೆ
ಎಂದು ನಾನಂದದ್ದು ನಿಜ ಮಹರಾಯ
ಆದರೆ ಯಾಕೆ ಎಲ್ಲಿಗೆ ಎಂದೊಂದು
ಮಾತನ್ನೂ ಕೇಳದೆ ನೀನು
ಸದ್ದಿಲ್ಲದಂತೆದ್ದು ಬಿಡುವುದೇ ದಿಲ್ಲಿಗೆ?
*****
Related Post
ಸಣ್ಣ ಕತೆ
-
ಬಲಿ
ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…
-
ಗ್ರಹಕಥಾ
[ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…
-
ಜೀವಂತವಾಗಿ…ಸ್ಮಶಾನದಲ್ಲಿ…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…
-
ತೊಳೆದ ಮುತ್ತು
ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…
-
ವ್ಯವಸ್ಥೆ
ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…