ಹೊಸ ವರ್ಷಗಳು

ನಮ್ಮ ಪಂಚಾಂಗದ ಪ್ರಕಾರ ಹೊಸ ವರ್ಷದಲ್ಲಿ
ಯು ಗಾದಿಯ ಮೇಲಿದ್ದರೆ
ಇಂಗ್ಲೀಷ್ ಕ್ಯಾಲೆಂಡರ್ ಪ್ರಕಾರ
ಜನ ವರ್ರಿ ಯಲ್ಲಿರುತ್ತಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೌಂದರ್ಯ ಸ್ವರ್ಗ
Next post ಕೊಡು ನಿನ್ನ ದುಃಖ

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಸಂಬಂಧ

    ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…