ಆಸೆ – ೨

ದಟ್ಟವಾಗಿ ಹಬ್ಬಿರುವ ಈ ಬಳ್ಳಿಯಲ್ಲಿ
ಪುಟ್ಟದಾಗರಗಳಿರುವ ನೂರಾರು ಹೂಗಳ
ನಿಗೂಢದಲ್ಲಡಗಿರುವ ಸೂಜಿ ಮನೆ ಮಕರಂಧ ಬಿಂದುಗಳಿಗೆ
ಇನ್ಯಾವುದೋ ಗೂಡ ಸೇರಿ ಜೀನಾಗಿಬಿಡುವಾಸೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲೆಯ ಸುಂದರಿ
Next post ೧೬ ನೋಡಬೇಡ ತಿರುಗಿ

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…