ಜೀವನದಲ್ಲಿ ಇದ್ದಿದ್ದೇ ನಲಿವೂ ನೋವೂ
ಆದರೆ ಯಾವ ಹುತ್ತದಲ್ಲಿ ಯಾವ ಹಾವು
ಸುಳಿಸುತ್ತಿ ಕುಳಿತಿದೆಯೆಂದು ತಿಳಿಯುವಷ್ಟರಲ್ಲಿ
ಮೆತ್ತಗೆ ಹತ್ತಿರ ಬಂದು ಬೆನ್ನಹತ್ತಿ ಬಿಟ್ಟಿರುತ್ತದೆ ಸಾವು.
*****
Related Post
ಸಣ್ಣ ಕತೆ
-
ಏಕಾಂತದ ಆಲಾಪ
ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…
-
ಗಂಗೆ ಅಳೆದ ಗಂಗಮ್ಮ
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…
-
ಜುಡಾಸ್
"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ
ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್ಗೆ ಕಾಲ್ಚೆಂಡು ಆಟ… Read more…