ಗಳಿಗೆಬಟ್ಟಲ ತಿರುವುಗಳಲ್ಲಿ – ೨೬

‘ಛೆ! ಎಷ್ಟೊಂದನ್ನು
ಹೇಳಲಾಗಲೇ ಇಲ್ಲ’
ಕಳವಳ ರೊಟ್ಟಿಗೆ.
‘ಸದ್ಯ ಎಷ್ಟೊಂದನ್ನು
ಹೇಳಲಾಗುವುದಿಲ್ಲ’
ಸಮಾಧಾನ ಹಸಿವೆಗೆ.

*****

Previous post ಕನಸು
Next post ದಾಟಿ ತಾಗಲಿ ದೃಷ್ಟಿಕಡೆಯ ಪರಿಧಿ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಸಂಬಂಧ

    ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…