ಆಕಾಶ ಭೂಮಿ ಮಹದ್ ಕಾವ್ಯ
ಮರವೃಕ್ಷ ಸಕಲ ವೇದ
ಗಿಡಬಳ್ಳಿ ಸರಳ ರಗಳೆ
ಪೊದೆಕಳ್ಳಿ ಕಥೆ ಕಾದಂಬರಿ
ನದಿನಾಲೆ ಪ್ರವಾಸ ಕಥನ
ಸರೋವರ ಚಿಲುಮೆ ಭಾವಗೀತೆ
ಸಾಗರ ಗ್ರಂಥಾಲಯ ಆಗರ
ಯುಗಯುಗಕು ಮುಫ್ತಲಿ ಸಿಗುವ
ಪಠ್ಯ ಪುಸ್ತಕಗಳಿವು
ನಿಂತು ಓದು ಬಾ ಮಾನವ
ಕುರುಡ ಬಾಳ ತೊರೆ ದಾನವ!
*****
Related Post
ಸಣ್ಣ ಕತೆ
-
ಜುಡಾಸ್
"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…
-
ಮರೀಚಿಕೆ
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
-
ಧನ್ವಂತರಿ
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
-
ಇನ್ನೊಬ್ಬ
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…