ವಿಪರ್ಯಾಸ

ರಸ್ತೆಗಳು ಹೆದರಿ ಕತ್ತಲೆಯಲಿ
ಮುದುರಿಕೊಳ್ಳುತ್ತಿದ್ದಂತೆಯೇ
ಸರಿ ರಾತ್ರಿ ಬಿಚ್ಚಿಕೊಳ್ಳುತ್ತಾರೆ
ಕಳ್ಳರು ಕದೀಮರು
ತಮ್ಮ ವಿಕೃತ ಬಗೆ ಬಗೆಯ
ಕಾಮನೆಗಳನ್ನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಲವೆ ನಮ್ಮ ಬದುಕು
Next post ಹೊಳೆ

ಸಣ್ಣ ಕತೆ

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ದೇವರ ನಾಡಿನಲಿ

    ೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…